ರಾಜಕೀಯ9ನೇ ಬಾರಿಗೆ ಗೆದ್ದರೆ ದಾಖಲೆ; ಮುಖ್ಯಮಂತ್ರಿ ಹುದ್ದೆಗಾಗಿ ಹೋರಾಡುವ ವ್ಯಕ್ತಿ ನಾನಲ್ಲ: ಆರ್ವಿ ದೇಶಪಾಂಡೆ
ಈ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಕರ್ನಾಟಕದಲ್ಲಿ 9 ಬಾರಿ ಗೆದ್ದ ದಾಖಲೆ ನಿರ್ಮಿಸುವ ಗುರಿ ಹೊಂದಿರುವ ಹಿರಿಯ ಕಾಂಗ್ರೆಸ್ ನಾಯಕ ಆರ್ವಿ ದೇಶಪಾಂಡೆ, ನಾನು ಮುಖ್ಯಮಂತ್ರಿ ಹುದ್ದೆಗಾಗಿ ಹೋರಾಡುವ ವ್ಯಕ್ತಿಯಲ್ಲ ಎಂದು ಹೇಳಿದ್ದಾರೆ.