ಸಿನಿಮಾ ಸುದ್ದಿಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧವೇ ಅತ್ಯಾಚಾರ ಯತ್ನ ಆರೋಪ, ಮಾನನಷ್ಟ ಮೊಕದ್ದಮೆ: ಕಣ್ಣೀರಿಟ್ಟು ಕ್ಷಮೆ ಕೇಳಿದ 'ಹಳ್ಳಿಮೇಷ್ಟ್ರು' ನಟಿ Bindiya!
ಮ್ಯಾಗಜೀನ್ ವರದಿಯಿಂದ ದೊಡ್ಡ ಕೇಸ್ ಆಯ್ತು. ಆ ರೀತಿ ಆಗಬಾರದಿತ್ತು. ಇವತ್ತಿಗೂ ರವಿ ಸರ್ ಚಿತ್ರದಲ್ಲಿ ತಾಯಿ ಪಾತ್ರ, ಅಜ್ಜಿ ಪಾತ್ರ ಕೊಟ್ರೆ ನಟಿಸೋಕೆ ಸಿದ್ಧ. ಸಂಭಾವನೆ ಇಲ್ಲದೇ ನಟಿಸ್ತೀನಿ. ದಯವಿಟ್ಟು ಒಂದು ಅವಕಾಶ ಕೊಡಿ ಸರ್..