ದೇಶಹ್ಯಾಲೋವಿನ್ ಪಾರ್ಟಿಯಲ್ಲಿ ಗೆಳತಿ ಜೊತೆ ಸಿದ್ಧಾರ್ಥ್ ನಿಶ್ಚಿತಾರ್ಥ: ದಾಂಪತ್ಯ ಜೀವನಕ್ಕೆ ಕಾಲಿಡಲು ವಿಜಯ್ ಮಲ್ಯ ಪುತ್ರ ಸಜ್ಜು
ಹಾಲೋವಿನ್ ಪಾರ್ಟಿ ವೇಳೆ ಗೆಳತಿಗೆ ಪ್ರಪೋಸ್ ಮಾಡುವ ಮೂಲಕ ಉದ್ಯಮಿ ವಿಜಯ್ ಮಲ್ಯ ಮಗ ಸಿದ್ದಾರ್ಥ್ ಮಲ್ಯ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದರಾಗಿದ್ದಾರೆ. ಈ ವಿಷಯವನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.