ರಾಜ್ಯಕರ್ನಾಟಕ ಸುವರ್ಣ ಸಂಭ್ರಮ 50: ಎಲ್ಲಾ ಜಿಲ್ಲೆಗಳಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿ ಪ್ರತಿಷ್ಠಾಪನೆಗೆ ಸರ್ಕಾರ ಮುಂದು!
ಹಲ್ಮಿಡಿ ಶಾಸನವು ಕದಂಬ ಲಿಪಿಯಲ್ಲಿರುವ ಅತ್ಯಂತ ಹಳೆಯ ಕನ್ನಡ ಶಾಸನವಾಗಿದೆ. ಇದನ್ನು ಹಾಸನ ಜಿಲ್ಲೆಯ ಹಲ್ಮಿಡಿ ಗ್ರಾಮದಲ್ಲಿ 1936 ರಲ್ಲಿ ಅಂದಿನ ಮೈಸೂರು ಸಂಸ್ಥಾನದ ಪುರಾತತ್ವ ನಿರ್ದೇಶಕರಾಗಿದ್ದ ಡಾ.ಎಂ.ಎಚ್.ಕೃಷ್ಣ ಅವರು ಪತ್ತೆ ಮಾಡಿದರು.