ರಾಜ್ಯಏರೋಸ್ಪೆಸ್ ಬೆಳವಣಿಗೆ, ರಕ್ಷಣಾ ಸಲಕರಣೆಗಳ ರಫ್ತಿನಲ್ಲಿ ಹೆಚ್ಚಳ, ಹೂಡಿಕೆದಾರರಿಗೆ ಕರ್ನಾಟಕವೇ ಮೊದಲ ಆಯ್ಕೆ: ಪ್ರಧಾನಿ ಮೋದಿ
ಆಧ್ಯಾತ್ಮಿಕ ನೆಲೆಯಾಗಿರುವ ಕರ್ನಾಟಕದಲ್ಲಿ ಡ್ರೋನ್ನಿಂದ ತೇಜಸ್ ವಿಮಾನಗಳ ತಯಾರಿಕೆ ನಡೆಯುತ್ತಿದೆ. ಹೂಡಿಕೆದಾರರಿಗೆ ರಾಜ್ಯವೇ ಮೊದಲ ಆಯ್ಕೆಯಾಗಿದ್ದು, ಹೆಲಿಕಾಪ್ಟರ್ ತಯಾರಿಕಾ ಕಾರ್ಖಾನೆ ಉದ್ಘಾಟನೆಯಿಂದ ತುಮಕೂರು ಔದ್ಯೋಗಿಕ ಜಿಲ್ಲೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.