ಜೀವ ವೈವಿಧ್ಯತೆಯ ಆಗರ ಶರಾವತಿ ಕಣಿವೆಯಲ್ಲಿ ವಿವಾದಾತ್ಮಕ 2 ಸಾವಿರ ಮೆಗಾವ್ಯಾಟ್ ಸಾಮರ್ಥ್ಯದ 'ಶರಾವತಿ ಪಂಪ್ಡ್ ಸ್ಟೊರೇಜ್ ಯೋಜನೆ'ಗಾಗಿ ಕೈಗೊಳ್ಳಲಾಗಿದ್ದ ಭೂ ಗರ್ಭ ಅಧ್ಯಯನವನ್ನು ರಾಜ್ಯ ಅರಣ್ಯ ಇಲಾಖೆ ಸ್ಥಗಿತಗೊಳಿಸಿದೆ.