Hamas militants

Gaza: 'ಸುರಕ್ಷಿತ ವಲಯ'ದ ಮೇಲೆ ಇಸ್ರೇಲಿ ಸೇನೆ ವಾಯುದಾಳಿ; 40 ಜನರು ಬಲಿ, ಒಟ್ಟಾರೆ 41 ಸಾವಿರ ಮಂದಿ ಸಾವು!
ಗಾಜಾದ ದಕ್ಷಿಣದ ಪ್ರಮುಖ ನಗರವಾದ ಖಾನ್ ಯೂನಿಸ್‌ನಲ್ಲಿರುವ ಅಲ್-ಮವಾಸಿ ಮೇಲೆ ದಾಳಿ ನಡೆದಿದೆ. ಯುದ್ಧಕ್ಕೂ ಮುನ್ನ ಇಸ್ರೇಲಿ ಪಡೆಗಳು ಈ ಭಾಗವನ್ನು ಸುರಕ್ಷಿತ ವಲಯವೆಂದು ಘೋಷಿಸಿತ್ತು. ಅಲ್ಲಿ ಸ್ಥಳಾಂತರಗೊಂಡ ಲಕ್ಷಾಂತರ ಪ್ಯಾಲೆಸ್ತೀನಿಯರು ಆಶ್ರಯ ಪಡೆಯುತ್ತಿದ್ದಾರೆ.

ಇಸ್ರೇಲಿ ಮಕ್ಕಳನ್ನು ಒತ್ತೆಯಾಳಾಗಿ ಇಟ್ಟುಕೊಂಡ ಹಮಾಸ್ ಬಂಡುಕೋರರು: ವಿಡಿಯೋ ಬಿಡುಗಡೆ
ಇಸ್ರೇಲ್-ಹಮಾಸ್ ನಡುವಿನ ಯುದ್ಧವು ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಹಮಾಸ್ ಬಂಡುಕೋರರು ದಕ್ಷಿಣ ಇಸ್ರೇಲ್‌ನ ಮೇಲೆ ಮಾರಣಾಂತಿಕ ದಾಳಿಯ ಸಮಯದಲ್ಲಿ ಒತ್ತೆಯಾಳಾಗಿ ಇಟ್ಟುಕೊಂಡ ಇಸ್ರೇಲಿ ಮಕ್ಕಳ ವಿಡಿಯೋವನ್ನು ಬಿಡುಗಡೆ ಮಾಡಿದೆ.

ಹಮಾಸ್ ಉಗ್ರಗಾಮಿಗಳಿಂದ ಕನಿಷ್ಠ 14 ಮಂದಿ ಅಮೆರಿಕನ್ನರ ಸಾವು; ಹಲವರು ಒತ್ತೆಯಾಳು!
ಅಮೆರಿಕದ ಕನಿಷ್ಠ 14 ಮಂದಿ ನಾಗರಿಕರು ಇಸ್ರೇಲ್‌ನಲ್ಲಿ ಕೊಲ್ಲಲ್ಪಟ್ಟಿದ್ದಾರೆ, ಅವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅಧ್ಯಕ್ಷ ಜೊ ಬೈಡನ್ ಘೋಷಿಸಿದ್ದಾರೆ. ಹಮಾಸ್ ವಶದಲ್ಲಿರುವವರಲ್ಲಿ ಅಮೆರಿಕದ ನಾಗರಿಕರು ಕೂಡ ಇದ್ದಾರೆ ಎಂದು ಅವರು ಹೇಳಿದರು.

ಗಾಜಾ ಪಟ್ಟಿಯ ಸುತ್ತ 1,500 ಹಮಾಸ್ ಭಯೋತ್ಪಾದಕರ ಶವ ಪತ್ತೆ: ಇಸ್ರೇಲ್ ಸೇನೆ
ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಯುದ್ಧದ ಸಮಯದಲ್ಲಿ ಸಾವಿನ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಇಲ್ಲಿಯವರೆಗೆ, ಎರಡೂ ಕಡೆಗಳಲ್ಲಿ ಜೀವ ಮತ್ತು ಆಸ್ತಿ ನಷ್ಟದ ಬಗ್ಗೆ ಯಾವುದೇ ಅಧಿಕೃತ ಅಂಕಿಅಂಶಗಳು ಬಹಿರಂಗವಾಗಿಲ್ಲ.

