ದೇಶಹಮಾಸ್ ಉಗ್ರ ದಾಳಿಗೆ ಇಸ್ರೇಲ್ ಪ್ರತಿಕ್ರಿಯೆ 'ಅಸಮರ್ಪಕ' ಎಂದ ತರೂರ್; ಯುದ್ಧ ನಿಲ್ಲಿಸಲು ಆಗ್ರಹ
ಜಗತ್ತು ಒಂದು ಭೀಕರ ದುರಂತಕ್ಕೆ ಸಾಕ್ಷಿಯಾಗಿದೆ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು, ಅಕ್ಟೋಬರ್ 7ರಂದು ನಡೆದ ಹಮಾಸ್ ಭಯೋತ್ಪಾದಕ ದಾಳಿಗೆ ಇಸ್ರೇಲ್ ನೀಡುತ್ತಿರುವ ಪ್ರತಿಕ್ರಿಯೆ "ಸಮರ್ಪಕವಾಗಿಲ್ಲ" ಎಂದು...