Hamas

Israel ಸೈನಿಕರ ಹತ್ಯೆಯ ನಂತರ ಮುರಿದುಬಿದ್ದ ಕದನ ವಿರಾಮ: ಗಾಜಾದ ಮೇಲೆ ಇಸ್ರೇಲ್ ವಾಯುದಾಳಿಯಲ್ಲಿ 45 ಮಂದಿ ಸಾವು!
ವಿದೇಶ

Israel ಸೈನಿಕರ ಹತ್ಯೆಯ ನಂತರ ಮುರಿದುಬಿದ್ದ ಕದನ ವಿರಾಮ: ಗಾಜಾದ ಮೇಲೆ ಇಸ್ರೇಲ್ ವಾಯುದಾಳಿಯಲ್ಲಿ 45 ಮಂದಿ ಸಾವು!

ಕದನ ವಿರಾಮ ಬೆನ್ನಲ್ಲೇ ರಫಾದಲ್ಲಿ ಇಬ್ಬರು ಇಸ್ರೇಲಿ ಸೈನಿಕರ ಹತ್ಯೆಯ ನಂತರ ಗಾಜಾ ಪಟ್ಟಿಯಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ.

Israel-Gaza war: 7 ಒತ್ತೆಯಾಳುಗಳ ರೆಡ್ ಕ್ರಾಸ್‌ಗೆ ಹಸ್ತಾಂತರಿಸಿದ ಹಮಾಸ್; ಯುದ್ಧ ಅಂತ್ಯ- ಟ್ರಂಪ್ ಘೋಷಣೆ; Video
ವಿದೇಶ

Israel-Gaza war: 7 ಒತ್ತೆಯಾಳುಗಳ ರೆಡ್ ಕ್ರಾಸ್‌ಗೆ ಹಸ್ತಾಂತರಿಸಿದ ಹಮಾಸ್; ಯುದ್ಧ ಅಂತ್ಯ- ಟ್ರಂಪ್ ಘೋಷಣೆ; Video

ಪ್ಯಾಲೆಸ್ಟೀನಿನ 1,900 ಕೈದಿಗಳ ಪರವಾಗಿ 20 ಜೀವಂತ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದಾಗಿ ಹಮಾಸ್ ಹೇಳಿತ್ತು. ಅಲ್ಲದೆ ಬಿಡುಗಡೆಗೊಳಿಸುವ 20 ಒತ್ತೆಯಾಳುಗಳ ಹೆಸರುಗಳನ್ನು ಪ್ರಕಟಿಸಿತ್ತು.

ಏಳು ಒತ್ತೆಯಾಳುಗಳನ್ನು ಹಸ್ತಾಂತರಿಸಿದ ಹಮಾಸ್:  ನೆತನ್ಯಾಹು ದಂಪತಿಯ 'ವೆಲ್ ಕಮ್ ನೋಟ್' ವೈರಲ್!
ವಿದೇಶ

ಏಳು ಒತ್ತೆಯಾಳುಗಳನ್ನು ಹಸ್ತಾಂತರಿಸಿದ ಹಮಾಸ್: ನೆತನ್ಯಾಹು ದಂಪತಿಯ 'ವೆಲ್ ಕಮ್ ನೋಟ್' ವೈರಲ್!

ಇಸ್ರೇಲಿ ಪ್ರಧಾನ ಮಂತ್ರಿ ಕಚೇರಿ ಸೋಮವಾರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪಿಎಂ ಬೆಂಜಮಿನ್ ನೆತನ್ಯಾಹು ಮತ್ತು ಅವರ ಪತ್ನಿ ಸಾರಾ ಅವರು ಒತ್ತೆಯಾಳುಗಳಿಗಾಗಿ ಬರೆದ ವೈಯಕ್ತಿಕ ಸಂದೇಶವನ್ನು ಹಂಚಿಕೊಂಡಿದೆ.

Israel-Gaza ಯುದ್ಧ ಕೊನೆಗೂ ಅಂತ್ಯ: ಶಾಂತಿ ಒಪ್ಪಂದದ ಮೊದಲ ಹಂತಕ್ಕೆ ಇಸ್ರೇಲ್–ಹಮಾಸ್ ಒಪ್ಪಿಗೆ, ಶೀಘ್ರದಲ್ಲೇ ಒತ್ತೆಯಾಳುಗಳ ಬಿಡುಗಡೆ
ವಿದೇಶ

Israel-Gaza ಯುದ್ಧ ಕೊನೆಗೂ ಅಂತ್ಯ: ಶಾಂತಿ ಒಪ್ಪಂದದ ಮೊದಲ ಹಂತಕ್ಕೆ ಇಸ್ರೇಲ್–ಹಮಾಸ್ ಒಪ್ಪಿಗೆ, ಶೀಘ್ರದಲ್ಲೇ ಒತ್ತೆಯಾಳುಗಳ ಬಿಡುಗಡೆ

2023ರ ಅಕ್ಟೋಬರ್‌ ನಿಂದ ಇಸ್ರೇಲ್ ನಡೆಸಿದ ಗಾಝಾ ಯುದ್ಧದಲ್ಲಿ ಕನಿಷ್ಠ 67,183 ಮಂದಿ ಮೃತಪಟ್ಟಿದ್ದು, 169,841 ಮಂದಿ ಗಾಯಗೊಂಡಿದ್ದಾರೆ.

Watch | ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್‌ ಒಪ್ಪಿಗೆ! ಟ್ರಂಪ್ ನಡೆಗೆ ಮೋದಿ ಸ್ವಾಗತ
ವಿಡಿಯೋ

Watch | ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್‌ ಒಪ್ಪಿಗೆ! ಟ್ರಂಪ್ ನಡೆಗೆ ಮೋದಿ ಸ್ವಾಗತ

Israel-Gaza Conflict: ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್‌ ಒಪ್ಪಿಗೆ; ಶಾಂತಿ ಒಪ್ಪಂದದಲ್ಲಿ ಮಹತ್ವದ ಬೆಳವಣಿಗೆ, ಟ್ರಂಪ್ ನಡೆಗೆ ಪ್ರಧಾನಿ ಮೋದಿ ಸ್ವಾಗತ; Video
ದೇಶ

Israel-Gaza Conflict: ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್‌ ಒಪ್ಪಿಗೆ; ಶಾಂತಿ ಒಪ್ಪಂದದಲ್ಲಿ ಮಹತ್ವದ ಬೆಳವಣಿಗೆ, ಟ್ರಂಪ್ ನಡೆಗೆ ಪ್ರಧಾನಿ ಮೋದಿ ಸ್ವಾಗತ; Video

ಶಾಶ್ವತ ಮತ್ತು ನ್ಯಾಯಯುತ ಶಾಂತಿಗಾಗಿ ನಡೆಸುವ ಎಲ್ಲಾ ಪ್ರಯತ್ನಗಳನ್ನು ಭಾರತವು ಬಲವಾಗಿ ಬೆಂಬಲಿಸುತ್ತದೆ ಮತ್ತು ಈ ಬೆಂಬಲವನ್ನು ಮುಂದುವರಿಸುತ್ತದೆ.

Gaza peace deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು
ವಿದೇಶ

Gaza peace deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

ಹಮಾಸ್‌ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ. ಕದನ ವಿರಾಮ ಒಪ್ಪಂದಕ್ಕೆ ಹಮಾಸ್ ಸಹಿ ಹಾಕಲಿದೆಯೇ ಅಥವಾ ಇಲ್ಲವೇ ಎಂಬುದನ್ನು ನೋಡುತ್ತಿದ್ದೇವೆ.

Gaza conflict: ಗಾಜಾ ಸಂಘರ್ಷ ಅಂತ್ಯಗೊಳಿಸುವ ಕಾಲ ಸನ್ನಿಹಿತ! ಡೊನಾಲ್ಡ್ ಟ್ರಂಪ್
ವಿದೇಶ

Gaza conflict: ಗಾಜಾ ಸಂಘರ್ಷ ಅಂತ್ಯಗೊಳಿಸುವ ಕಾಲ ಸನ್ನಿಹಿತ! ಡೊನಾಲ್ಡ್ ಟ್ರಂಪ್

ಈ ವಾರದ ಆರಂಭದಲ್ಲಿ ವಿಶ್ವ ಸಂಸ್ಥೆ ಸಾಮಾನ್ಯ ಸಭೆಯ ಭಾಗವಾಗಿ ಅರಬ್ ನಾಯಕರೊಂದಿಗಿನ ಸಭೆಯಲ್ಲಿ ಮಾತನಾಡಿದ್ದ ಟ್ರಂಪ್, ಗಾಜಾ ಯುದ್ಧವನ್ನು ಕೊನೆಗೊಳಿಸಲು 21 ಅಂಶಗಳ ಉಪ ಕ್ರಮಗಳನ್ನು ಬಹಿರಂಗಪಡಿಸಿದ್ದರು.

Israel-Hamas War: ಹಮಾಸ್ ಬಂಡುಕೋರರಿಗೆ  ಪ್ಯಾಲೆಸ್ತೀನ್‌ ಅಧ್ಯಕ್ಷ ಮಹಮೂದ್‌ ಅಬ್ಬಾಸ್‌ ಖಡಕ್ ಎಚ್ಚರಿಕೆ! ಹೇಳಿದ್ದೇನು?
ವಿದೇಶ

Israel-Hamas War: ಹಮಾಸ್ ಬಂಡುಕೋರರಿಗೆ ಪ್ಯಾಲೆಸ್ತೀನ್‌ ಅಧ್ಯಕ್ಷ ಮಹಮೂದ್‌ ಅಬ್ಬಾಸ್‌ ಖಡಕ್ ಎಚ್ಚರಿಕೆ! ಹೇಳಿದ್ದೇನು?

ತಮ್ಮ ಶಸ್ತ್ರಾಸ್ತ್ರಗಳನ್ನು ಪ್ಯಾಲೆಸ್ತೀನ್ ಆಡಳಿತಕ್ಕೆ ಒಪ್ಪಿಸುವಂತೆ ಒತ್ತಾಯಿಸಿದ್ದು, ಗಾಜಾದಲ್ಲಿ ಆಡಳಿತ ಮತ್ತು ಭದ್ರತೆ ಖಾತ್ರಿಗೆ ಪ್ಯಾಲೆಸ್ತೀನ್ ಅರ್ಹವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.