Hamid Karzai

ತಾಲಿಬಾನ್ ಮುಖಂಡರ ಜೊತೆ ಆಫ್ಘಾನಿಸ್ತಾನ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ ಭೇಟಿ, ಹಕ್ಕಾನಿ ನೆಟ್ ವರ್ಕ್ ಕುರಿತು ಚರ್ಚೆ
ಆಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ ಅವರು ಪ್ರಬಲ ತಾಲಿಬಾನ್ ಹಿರಿಯ ನಾಯಕರನ್ನು ಭೇಟಿಯಾಗಿದ್ದು, ಸರ್ಕಾರದಲ್ಲಿ ಹಕ್ಕಾನಿ ನೆಟ್ ವರ್ಕ್ ಪಾಲ್ಗೊಳ್ಳುವಿಕೆಯ ಕುರಿತು ಚರ್ಚೆ ನಡೆಸಿದ್ದಾರೆ.

ಬಲೂಚಿಸ್ಥಾನದ ಬಗ್ಗೆ ಮೋದಿ ಹೇಳಿಕೆಗೆ ಅಫ್ಘಾನಿಸ್ಥಾನದ ಮಾಜಿ ಅಧ್ಯಕ್ಷ ಹಮೀದ್ ಪ್ರಶಂಸೆ
ಪ್ರಧಾನಿ ನರೇಂದ್ರ ಮೋದಿ ಬಲೂಚಿಸ್ಥಾನದ ಸ್ವಾತಂತ್ರ್ಯದ ಬಗ್ಗೆ ಪ್ರಸ್ತಾಪಿಸಿರುವುದನ್ನು ಅಫ್ಘಾನಿಸ್ಥಾನದ ಮಾಜಿ ಅಧ್ಯಕ್ಷ ಹಮೀದ್ ಕರ್ಜಾಯ್ ಪ್ರಶಂಸಿದ್ದಾರೆ.

