Hamilton

2ನೇ ಏಕದಿನ ಪಂದ್ಯ: ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ, ಭಾರತಕ್ಕೆ ಮಹತ್ವದ ಪಂದ್ಯ!
ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತಕ್ಕೆ ಬ್ಯಾಟಿಂಗ್ಅವಕಾಶ ನೀಡಿದ್ದಾರೆ.

ಬಹೃತ್ ಗುರಿ ಮೆಟ್ಟಿ ನಿಂತ ಕಿವೀಸ್: ದಾಖಲೆ ಬರೆದ ನ್ಯೂಜಿಲೆಂಡ್
ಮೊದಲ ಏಕದಿನ ಪಂದ್ಯದಲ್ಲಿ ಭಾರತ ನೀಡಿದ್ದ 348 ರನ್ ಗಳ ಗುರಿಯನ್ನು ಯಶಸ್ವಿಯಾಗಿ ಮುಟ್ಟಿದ ಅತಿಥೇಯ ನ್ಯೂಜಿಲೆಂಡ್ ತಂಡ ನೂತನ ದಾಖಲೆ ನಿರ್ಮಿಸಿದೆ.

ರಾಸ್ ಟೇಲರ್ ಶತಕ, ನಿಕೋಲಸ್, ಲಾಥಮ್ ಭರ್ಜರಿ ಬ್ಯಾಟಿಂಗ್; ಕಿವೀಸ್ ಗೆ 4 ವಿಕೆಟ್ ಜಯ
ರಾಸ್ ಟೇಲರ್ ಶತಕ, ನಿಕೋಲಸ್, ಲಾಥಮ್ ಭರ್ಜರಿ ಬ್ಯಾಟಿಂಗ್ ಪ್ರವಾಸಿ ಭಾರತ ತಂಡದ ವಿರುದ್ಧ ನ್ಯೂಜಿಲೆಂಡ್ ತಂಡ ನಾಲ್ಕು ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಭಾರತದ ಭರ್ಜರಿ ಬ್ಯಾಟಿಂಗ್: ಹ್ಯಾಮಿಲ್ಟನ್ ನಲ್ಲಿ ದಾಖಲಾಯ್ತು 2ನೇ ಗರಿಷ್ಠ ಮೊತ್ತ!
ಅತಿಥೇಯ ನ್ಯೂಜಿಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿ 347 ರನ್ ಗಳ ಬೃಹತ್ ಪೇರಿಸಿದ ಭಾರತ ತಂಡ ದಾಖಲೆ ನಿರ್ಮಾಣ ಮಾಡಿದೆ.

ಹ್ಯಾಮಿಲ್ಟನ್ ನಲ್ಲಿ ದಾಖಲೆ ಬರೆದ ಐಯ್ಯರ್-ರಾಹುಲ್ ಭರ್ಜರಿ ಜೊತೆಯಾಟ
ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಜೋಡಿ ದಾಖಲೆ ನಿರ್ಮಾಣ ಮಾಡಿದೆ.

ಪದಾರ್ಪಣೆ ಪಂದ್ಯದಲ್ಲೇ ದಾಖಲೆ ಬರೆದ ಪೃಥ್ವಿ-ಮಯಾಂಕ್ ಜೋಡಿ
ಟೀಮ್ ಇಂಡಿಯಾದ ಯುವ ಆಟಗಾರರಾದ ಮುಂಬೈನ ಪೃಥ್ವಿ ಶಾ ಹಾಗೂ ಕರ್ನಾಟಕದ ಸ್ಟಾರ್ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ಏಕದಿನ ಅಂತಾರಾಷ್ಟ್ರೀಯ ಪಂದ್ಯಕ್ಕೆ ಪದಾರ್ಪಣೆ ಮಾಡುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಹ್ಯಾಮಿಲ್ಟನ್ ನಲ್ಲಿ ದಾಖಲೆ ಬರೆದ ಶತಕ ವೀರ ಶ್ರೇಯಸ್ ಅಯ್ಯರ್!
ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಚೊಚ್ಚಲ ಶತಕ ಸಿಡಿಸುವ ಮೂಲಕ ಭಾರತದ ಸ್ಟಾರ್ ಬ್ಯಾಟ್ಸ್ ಮನ್ ಶ್ರೇಯಸ್ ಅಯ್ಯರ್ ದಾಖಲೆ ನಿರ್ಮಿಸಿದ್ದಾರೆ.

ಶ್ರೇಯಸ್ ಅಯ್ಯರ್ ಆಕರ್ಷಕ ಶತಕ, ಕೊಹ್ಲಿ, ರಾಹುಲ್ ಭರ್ಜರಿ ಬ್ಯಾಟಿಂಗ್, ಕಿವೀಸ್ ಗೆ ಬೃಹತ್ ಮೊತ್ತದ ಗುರಿ
ಅತಿಥೇಯ ನ್ಯೂಜಿಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತ ತಂಡ ಬೃಹತ್ ರನ್ ಪೇರಿಸಿದೆ.

ಭಾರತ-ನ್ಯೂಜಿಲೆಂಡ್ ನಡುವೆ ಮೊದಲ ಏಕದಿನ ಪಂದ್ಯ ನಾಳೆ
ಹಿಟ್ಮನ್ ರೋಹಿತ್ ಶರ್ಮಾ ಅನುಪಸ್ಥಿಯಲ್ಲಿ ಭಾರತ ತಂಡ ಗೆಲುವಿನ ಓಟ ಮುಂದುವರಿಸಲು ಇಲ್ಲಿನ ಸೆಡಾನ್ ಪಾರ್ಕ್ ಅಂಗಳದಲ್ಲಿ ನಾಳೆ ಏಕದಿನ ಸರಣಿಯ ಮೊದಲನೇ ಹಣಾಹಣಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆ.

