ರಾಜ್ಯಉದ್ಯೋಗ ಅರಸಿ ಮಕ್ಕಳು, ಮೊಮ್ಮಕ್ಕಳು ನಗರಗಳಿಗೆ ವಲಸೆ; ಗದಗದ 20 ಕುಗ್ರಾಮಗಳಲ್ಲಿ ವೃದ್ಧರು ಮಾತ್ರ ವಾಸ!
ಗದಗ ಜಿಲ್ಲೆಯ 20ಕ್ಕೂ ಹೆಚ್ಚು ಕುಗ್ರಾಮಗಳು ವಲಸೆ ಸಂಕಷ್ಟ ಎದುರಿಸುತ್ತಿವೆ. ಕುಗ್ರಾಮಗಳಲ್ಲಿನ ಬಹುಸಂಖ್ಯೆಯ ಜನರು ಉದ್ಯೋಗ ಹರಸಿ ನಗರಕ್ಕೆ ವಲಸೆ ಹೋಗುತ್ತಿದ್ದು, ಇದೀಗ ಗ್ರಾಮಗಳಲ್ಲಿ ವೃದ್ಧರು ಮಾತ್ರ ವಾಸ ಮಾಡುತ್ತಿರುವುದು ಕಂಡು ಬರುತ್ತಿದೆ.