ರಾಜ್ಯಹಂಪಿ ಬಳಿ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳು ದೋಷಿ; ಕೋರ್ಟ್ ಮಹತ್ವದ ತೀರ್ಪು, ಫೆ.16ಕ್ಕೆ ಶಿಕ್ಷೆ ಪ್ರಕಟ..!
ಆರೋಪಿಗಳು ಮೂವರು ಪುರುಷ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿ ಅವರನ್ನು ಕಾಲುವೆಗೆ ತಳ್ಳಿದ್ದರು. ಈ ವೇಳೆ ಇಬ್ಬರು ಮಹಿಳಾ ಪ್ರವಾಸಿಗರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಸಂತ್ರಸ್ತ ಮಹಿಳೆಯರಲ್ಲಿ ಒಬ್ಬರು ಇಸ್ರೇಲ್ ಪ್ರಜೆಯಾಗಿದ್ದರೆ, ಮತ್ತೊಬ್ಬರು ಭಾರತೀಯ ಮಹಿಳೆಯಾಗಿದ್ದಾರೆ.