ರಾಜ್ಯಹಂಪಿಯಲ್ಲಿ ಮಾರ್ಗಸೂಚಿಗಳ ಉಲ್ಲಂಘನೆ: ವರದಿ ಸಲ್ಲಿಸುವಂತೆ ಪುರಾತತ್ವ ಇಲಾಖೆಗೆ ಯುನೆಸ್ಕೋ ಸೂಚನೆ
ಹಂಪಿಯಲ್ಲಿ ಮಾರ್ಗಸೂಚಿಗಳು ಉಲ್ಲಂಘನೆಯಾಗುತ್ತಿರುವ ಕುರಿತು ಬೇಸರ ವ್ಯಕ್ತಪಡಿಸಿರುವ ಯುನೆಸ್ಕೋ, ಈ ಕುರಿತು ವರದಿ ಸಲ್ಲಿಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.