Hampi Utsav

ನವೆಂಬರ್ ಮೊದಲ ವಾರದಲ್ಲಿ ಹಂಪಿ ಉತ್ಸವ?
ಈ ಬಾರಿಯ ಹಂಪಿ ಉತ್ಸವನ್ನು ನವೆಂಬರ್ ಮೊದಲ ವಾರದಲ್ಲಿ ನಡೆಯುವ ಸಾಧ್ಯತೆಗಳಿದ್ದು, ಉತ್ಸವ ನಡೆಸಲು ಸಿದ್ಧತೆಗಳು ಆರಂಭವಾಗಿವೆ.

ಹಂಪಿ ಉತ್ಸವ 2023: ಕನ್ನಡ ಗೀತೆ ಹಾಡಲಿಲ್ಲವೆಂದು ಗಾಯಕ ಕೈಲಾಶ್ ಖೇರ್ ಮೇಲೆ ಬಾಟಲಿ ಎಸೆತ, ಇಬ್ಬರು ಪೊಲೀಸರ ವಶಕ್ಕೆ
ಹಂಪಿ ಉತ್ಸವದ ಸಮಾರೋಪ ಸಮಾರಂಭದ ವೇಳೆ ಕನ್ನಡ ಗೀತೆ ಹಾಡಲಿಲ್ಲವೆಂದು ಗಾಯಕ ಕೈಲಾಶ್ ಖೇರ್ ಅವರ ಮೇಲೆ ಕೆಲ ಕಿಡಿಗೇಡಿಗಳು ಬಾಟಲಿ ಎಸೆದ ಅಹಿತಕರ ಘಟನೆ ಭಾನುವಾರ ನಡೆದಿದೆ.

ಹಂಪಿ ಉತ್ಸವ 2023: ವಿಐಪಿ ಪಾಸ್'ಗಳ ರದ್ದುಪಡಿಸಿದರೂ ಜನರಿಂದ ನೀರಸ ಪ್ರತಿಕ್ರಿಯೆ
ಮೂರು ದಿನಗಳ ಹಂಪಿ ಉತ್ಸವಕ್ಕೆ ಈಗಾಗಲೇ ಚಾಲನೆ ಸಿಕ್ಕಿದ್ದು, ಎರಡನೇ ದಿನವೂ ಕೂಡ ಜನರಿಂದ ನೀರ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ.

ಸದ್ಯದಲ್ಲಿಯೇ ಹಂಪಿ ಮತ್ತು ಮೈಸೂರು ಪ್ರವಾಸೋದ್ಯಮ ಸರ್ಕ್ಯುಟ್: ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರವು ಹಂಪಿ ಮತ್ತು ಮೈಸೂರು ಪ್ರವಾಸೋದ್ಯಮ ಸರ್ಕ್ಯೂಟ್‌ಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ನಿನ್ನೆ ಹಂಪಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಜನವರಿ ಮಧ್ಯಂತರದಲ್ಲಿ ವಿಶ್ವ ಪ್ರಸಿದ್ಧ ಹಂಪಿ ಉತ್ಸವ
ಜನವರಿ ಮಧ್ಯಂತರದಲ್ಲಿ ವಿಶ್ವ ಪ್ರಸಿದ್ಧ ಹಂಪಿ ಉತ್ಸವನ್ನು ನಡೆಸಲು ವಿಜಯನಗರ ಜಿಲ್ಲಾಡಳಿತ ಮಂಡಳಿ ನಿರ್ಧರಿಸಿದೆ.

ಕೋವಿಡ್ ಹಿನ್ನೆಲೆ: ನವೆಂಬರ್ 13 ರಂದು ಒಂದೇ ದಿನ ಹಂಪಿ ಉತ್ಸವ
ಕೋವಿಡ್ 19 ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಹಂಪಿಯಲ್ಲಿ ಈ ವರ್ಷದ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸುತ್ತಿದ್ದು, ನವೆಂಬರ್ 13 ರಂದು ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸಲು ಸರ್ಕಾರ ತೀರ್ಮಾನಿಸಿದೆ.

ಹಂಪಿ ಉತ್ಸವ: ಗಮನ ಸೆಳೆದ ಧ್ವನಿ ಮತ್ತು ಬೆಳಕಿನ ತಾಲೀಮು
ಹಂಪಿ ಉತ್ಸವ'ದ ಪ್ರಯುಕ್ತ ಹಮ್ಮಿಕೊಂಡಿರುವ ವಿಜಯನಗರ ಕಾಲದ ವೈಭವವನ್ನು ಧ್ವನಿ ಮತ್ತು ಬೆಳಕಿನ ಮೂಲಕ ಪ್ರಸ್ತುತ ಪಡಿಸುವ ವಿಷೇಷ ಕಾರ್ಯಕ್ರಮದ ತಾಲೀಮ ಜನರ ಗಮನ ಸೆಳೆಯಿತು.

ಹಂಪಿ ಉತ್ಸವಕ್ಕೆ ದಿನಗಣನೆ ಆರಂಭ: ಭರದಿಂದ ಸಾಗಿದ ಸಿದ್ಧತೆ, ವಿದ್ಯುತ್ ದೀಪಾಲಂಕಾರ ಕಾರ್ಯ ಬಹುತೇಕ ಅಂತ್ಯ
ವಿಶ್ವವಿಖ್ಯಾತ ಹಂಪಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಹಂಪಿಯ ಮನಮೋಹಕ ಸ್ಮಾರಕಗಳು ರಾತ್ರಿವೇಳೆಯಲ್ಲೂ ಜಗಮಗಿಸುವಂತೆ ಮಾಡುವ ಕಾಮಗಾರಿ ಬಹುತೇಕ ಅಂತ್ಯಗೊಂಡಿದೆ.

ಉಪಚುನಾವಣೆ ಕರಿನೆರಳು: ಹಂಪಿ ಉತ್ಸವ ಮುಂದೂಡಿಕೆ
ಉಪ ಚುನಾವಣೆಯ ಕರಿನೆರಳು ಈ ಬಾರಿಯ ಹಂಪಿ ಉತ್ಸವದ ಮೇಲೆ ಬಿದ್ದಿದ್ದು, ನವೆಂಬರ್ ನಲ್ಲಿ ನಡೆಯಬೇಕಿದ್ದ ಹಂಪಿ ಉತ್ಸವವನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

