ಸಿನಿಮಾ ಸುದ್ದಿಹಂಪಿ ಉತ್ಸವ: ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ?
ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರವಿಕುಮಾರ್ ಮೇಲೆ ನಟಿ ರಚಿತಾ ರಾಮ್ ಕಾರು ಚಾಲಕ ಹಲ್ಲೆ ನಡೆಸಿರುವ ಘಟನೆ ವಿಜಯನಗರದ ಹೊಸಪೇಟೆಯ ಹಂಪಿಯಲ್ಲಿ ನಡೆದಿದೆ. ಹಂಪಿ ಉತ್ಸವದ ಕೊನೆಯ ದಿನವಾದ ಫೆ.15ರಂದು ಈ ಘಟನೆ ನಡೆದಿದೆ.