Hampi Zoo

ಹಂಪಿ ಮೃಗಾಲಯಕ್ಕೆ ಶೀಘ್ರ ಹೊಸ ಅತಿಥಿಗಳ ಆಗಮನ; ಬಬೂನ್, ಜಿರಾಫೆ ಸ್ವಾಗತಕ್ಕೆ ಸಿಬ್ಬಂದಿ ಸಿದ್ಧತೆ!
ಹಂಪಿ ಸಮೀಪದ ಕಮಲಾಪುರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನವನಕ್ಕೆ ಶೀಘ್ರದಲ್ಲೇ ಹೊಸ ಅತಿಥಿಗಳ ಆಗಮನವಾಗಲಿದ್ದು, ಈ ಹಿಂದೆ ಹಿಪ್ಪೋಗಳನ್ನು ಸ್ವಾಗತಿಸಿದ್ದ ಮೃಗಾಲಯದ ಸಿಬ್ಬಂದಿ ಇದೀಗ ಬಬೂನ್, ಜಿರಾಫೆ ಸ್ವಾಗತಕ್ಕೆ ಸಿದ್ಧತೆ ನಡೆಸಿದ್ದಾರೆ.

ಹಂಪಿ ಮೃಗಾಲಯದಲ್ಲಿ ಉತ್ತರ ಕರ್ನಾಟಕದ ಮೊದಲ ವನ್ಯಜೀವಿ ಸಂರಕ್ಷಣೆ, ಪುನರ್ವಸತಿ ಕೇಂದ್ರ ಸ್ಥಾಪನೆ
ಬಳ್ಳಾರಿಯ ಹಂಪಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಜಿಯೋಲಾಜಿಕಲ್ ಪಾರ್ಕ್ ಉತ್ತರ ಕರ್ನಾಟಕ ವಲಯಕ್ಕೆ ತನ್ನ ಸೇವೆಗಳನ್ನು ವಿಸ್ತರಿಸಲು ಸಜ್ಜಾಗಿದೆ.

