ರಾಜಕೀಯಆರ್ ಎಸ್ ಎಸ್ ಬಗ್ಗೆ ಕುಮಾರಸ್ವಾಮಿಯವರು ಪದೇಪದೇ ಮಾತನಾಡುವುದು ಯಾರನ್ನು ಮೆಚ್ಚಿಸೋಕೆ: ಸಿಎಂ ಬೊಮ್ಮಾಯಿ ಪ್ರಶ್ನೆ
ಹಾನಗಲ್ನಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಬಿಜೆಪಿ ಅಂದ್ರೆನೆ ಅಭಿವೃದ್ಧಿ. ಬಿಜೆಪಿ ಸರಕಾರದಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.