Hanagal Gang rape

Hanagal gang-rape: ಜಾಮೀನು ಸಿಕ್ಕಿದ್ದಕ್ಕೆ ರೋಡ್ ಶೋ ನಡೆಸಿದ್ದ ಆರೋಪಿಗಳಿಗೆ ಮತ್ತೆ ನ್ಯಾಯಾಂಗ ಬಂಧನ
ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ, ನಾವು ಅವರ ಜಾಮೀನು ರದ್ದತಿ ಕೋರಿ ಅರ್ಜಿ ಸಲ್ಲಿಸುತ್ತೇವೆ" ಎಂದು ಅಂಶು ಕುಮಾರ್ ಶ್ರೀವಾಸ್ತವ ಅವರು ಹೇಳಿದ್ದಾರೆ.

ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಮತ್ತೆ ಮೂವರು ಅರೆಸ್ಟ್; ಬಂಧಿತರ ಸಂಖ್ಯೆ 14ಕ್ಕೆ ಏರಿಕೆ!
ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿಸಿದ್ದು, ಪ್ರಕರಣದಲ್ಲಿ ಇದುವರೆಗೂ ಒಟ್ಟು 14 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

