Hanagal

ಹಾನಗಲ್, ಸಿಂದಗಿ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ
ರಾಜ್ಯದ ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ಸಂಜೆ ಪ್ರಕಟಿಸಿದೆ.

ಬಸವರಾಜ ಬೊಮ್ಮಾಯಿ ಅತ್ಯಂತ ದುರ್ಬಲ ಮುಖ್ಯಮಂತ್ರಿ, ಮೂರು ಹೈಕಮಾಂಡ್ ಅಡಿ ಕೆಲಸ ಮಾಡುತ್ತಿದ್ದಾರೆ: ಸಿದ್ದರಾಮಯ್ಯ
ಕಾಂಗ್ರೆಸ್ ಸಿಂದಗಿ ಮತ್ತು ಹಾನಗಲ್ ಎರಡೂ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆ, ಬಿಜೆಪಿ ವಿರುದ್ಧ ಭಾರೀ ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಿಂದಗಿ-ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ: ಕಾರ್ಯತಂತ್ರ ರೂಪಿಸುವಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಮಗ್ನ!
ಅಕ್ಟೋಬರ್ 30ರಂದು ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಾಯಕತ್ವದಲ್ಲಿ ಬಿಜೆಪಿ ಎರಡೂ ಕ್ಷೇತ್ರಗಳನ್ನು ಗೆಲ್ಲುವ ಹವಣಿಕೆಯಲ್ಲಿದೆ.

ಹಾನಗಲ್, ಸಿಂದಗಿ ಉಪ ಚುನಾವಣೆ: ಸಾಮೂಹಿಕ ನಾಯಕತ್ವದಡಿ ಚುನಾವಣೆ ಎದುರಿಸಲಿರುವ ಬಿಜೆಪಿ
ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆ ಅಕ್ಟೋಬರ್ 30ರಂದು ನಡೆಯಲಿದೆ. ಈ ಬಾರಿ ಸಾಮೂಹಿಕ ನಾಯಕತ್ವದೊಂದಿಗೆ ಉಪ ಚುನಾವಣೆ ಎದುರಿಸಲು ಬಿಜೆಪಿ ನಿರ್ಧರಿಸಿದೆ.

ಹಾನಗಲ್-ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ: ಅಕ್ಟೋಬರ್ 30 ರಂದು ಮತದಾನ; ನವೆಂಬರ್ 2 ಮತ ಎಣಿಕೆ
ರಾಜ್ಯದ 2 ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ. ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕವನ್ನ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 30ರಂದು ಈ ಎರಡು ಕ್ಷೇತ್ರಗಳಿಗೆ ನಡೆಯಲಿದೆ. ನವೆಂಬರ್ 2 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ರಸ್ತೆ ಅಪಘಾತದಲ್ಲಿ ಮೃತಪಟ್ಟ ಪತ್ರಕರ್ತ ಮೌನೇಶ್ ಪೋತರಾಜ್; ಕಸದ ವ್ಯಾನ್ ನಲ್ಲಿ ಶವ ಸಾಗಣೆ
ನಿನ್ನೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಖಾಸಗಿ ಸುದ್ದಿ ವಾಹಿನಿಯ ಶಿರಸಿಯ ....

