ರಾಜ್ಯಸೀರೆ ಹಂಚಿಕೆ ವಿಚಾರಕ್ಕೆ ಗಲಾಟೆ: ಕಾಂಗ್ರೆಸ್ ಕಾರ್ಯಕರ್ತನ ಕೈ ಕಟ್!
ಸೀರೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಎದುರಾಗಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೊಬ್ಬನ ಕೈ ಕಟ್ ಆಗಿರುವ ಘಟನೆ ಗೌರಿಬಿದನೂರು ತಾಲ್ಲೂಕಿನ ಮಂಚೇನಹಳ್ಳಿಯ ಹೋಬಳಿ ವ್ಯಾಪ್ತಿಯ ಆರ್ಕುಂದ ಗ್ರಾಮದಲ್ಲಿ ಗುರುವಾರ ನಡೆದಿದೆ...