hand sanitisers

ಮಾಸ್ಕ್ ಗಳು, ಹ್ಯಾಂಡ್ ಸ್ಯಾನಿಟೈಸರ್ ಗಳು ಅಗತ್ಯ ವಸ್ತುಗಳ ಪಟ್ಟಿಯಿಂದ ಹೊರಕ್ಕೆ: ಕೇಂದ್ರ ಸರ್ಕಾರ
ಮಾಸ್ಕ್ ಗಳು, ಹ್ಯಾಂಡ್ ಸ್ಯಾನಿಟೈಸರ್ ಗಳನ್ನು ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಪಟ್ಟಿಯಿಂದ ಬಿಟ್ಟಿದೆ.

ಏ.05 ರಂದು ದೀಪ ಹಚ್ಚಬೇಕಾದರೆ ಈ ಕೆಲಸಗಳನ್ನು ಮಾಡಲೇಬೇಡಿ: ಎಚ್ಚರ ವಹಿಸಿ!
ಕೊರೋನಾ ವಿರುದ್ಧದ ಸಮರದ ಭಾಗವಾಗಿ ಜನರಲ್ಲಿ ಪ್ರಧಾನಿ ನರೇಂದ್ರ ಮೋದಿ ಏ.05 ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪ ಬೆಳಗಲು ದೇಶದ ಜನತೆಗೆ ಕರೆ ನೀಡಿದ್ದರು.

ಕರೋನಾವೈರಸ್ ಭೀತಿ: ಮಾಸ್ಕ್, ಹ್ಯಾಂಡ್ ಸ್ಯಾನಿಟೈಸರ್ಗಳಿಗೆ ದಿಢೀರ್ ಭಾರಿ ಬೇಡಿಕೆ, ಬೆಲೆಯೂ ಏರಿಕೆ!
ಕರ್ನಾಟಕ, ಬೆಂಗಳೂರಿನಲ್ಲಿ ಕರೋನಾ ವೈರಸ್ ಕಾಣಿಸಿಕೊಂಡಿರುವ ಸುದ್ದಿ ವರದಿಯಾಗುತ್ತಿರುವ ಬೆನ್ನಲ್ಲೇ ಜನರು ಸುರಕ್ಷತಾ ಕ್ರಮಗಳ ಮೊರೆ ಹೋಗುತ್ತಿದ್ದಾರೆ.

