handed over

ದಾರಿ ತಪ್ಪಿ ಬಂದ ಪಾಕ್ ಪ್ರಜೆಯನ್ನು ಪಾಕಿಸ್ತಾನ ರೇಂಜರ್ಗಳಿಗೆ ಹಸ್ತಾಂತರಿಸಿದ ಭಾರತ!
ಅಜಾಗರೂಕತೆಯಿಂದ ಭಾರತದ ಭೂಪ್ರದೇಶವನ್ನು ಪ್ರವೇಶಿಸಿದ ನಂತರ ಬಂಧಿಸಲ್ಪಟ್ಟ ಪಾಕಿಸ್ತಾನಿ ವ್ಯಕ್ತಿಯನ್ನು ಮಾನವೀಯ ಆಧಾರದ ಮೇಲೆ ಪಾಕಿಸ್ತಾನ ರೇಂಜರ್ಗಳಿಗೆ ಹಸ್ತಾಂತರಿಸಲಾಗಿದೆ ಎಂದು ಬಿಎಸ್ಎಫ್ ವಕ್ತಾರರು ಭಾನುವಾರ ತಿಳಿಸಿದ್ದಾರೆ.

ನಿವೃತ್ತ ಐಎಎಸ್ ಅಧಿಕಾರಿ ಪುತ್ರಿ ಅತ್ಯಾಚಾರ ಪ್ರಕರಣ ತನಿಖೆ ಸಿಐಡಿಗೆ
ನಿವೃತ್ತ ಐಎಎಸ್ ಅಧಿಕಾರಿ ಪುತ್ರಿ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ.

