ರಾಜ್ಯಮಂಗಳೂರು ಸ್ಫೋಟ ಪ್ರಕರಣ: ಹೌದು ಹ್ಯಾಂಡ್ಲರ್'ಗಳು ಇದ್ದಾರೆ, ವಿಚಾರಣೆ ವೇಳೆ ಹಲವರ ಹೆಸರು ಬಾಯ್ಬಿಟ್ಟ ಶಾರಿಕ್!
ಮಂಗಳೂರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ (24) ತನಗೆ ಹ್ಯಾಂಡ್ಲರ್ ಇದ್ದಾನೆಂಬುದನ್ನು ವಿಚಾರಣೆ ವೇಳೆ ಒಪ್ಪಿಕೊಂಡಿದ್ದು, ಷರತ್ತುಗಳ ಮೇಲೆ ಹಲವರ ಹೆಸರನ್ನು ಬಾಯ್ಬಿಟ್ಟಿದ್ದಾನೆಂದು ಮೂಲಗಳಿಂದ ತಿಳಿದುಬಂದಿದೆ.