ಕ್ರಿಕೆಟ್Asia Cup 2025 PC: ಹ್ಯಾಂಡ್ ಶೇಕ್ ಮಾಡದ ಪಾಕ್ ನಾಯಕ; ಸೂರ್ಯಕುಮಾರ್ ಯಾದವ್ ಮಾಡಿದ್ದೇನು? Video
ಸಾಮಾನ್ಯವಾಗಿ ಸುದ್ದಿಗೋಷ್ಠಿಯ ಕೊನೆಯಲ್ಲಿ ಎಲ್ಲರೂ ವೇದಿಕೆ ಮೇಲೆ ಪರಸ್ಪರ ಹ್ಯಾಂಡ್ ಶೇಕ್ ಅಥವಾ ತಬ್ಬಿಕೊಳ್ಳುವುದು ಸಾಮಾನ್ಯ. ಆದರೆ, ಪಾಕಿಸ್ತಾನದ ನಾಯಕ ಸಲ್ಮಾನ್ ಆಲಿ ಆಘಾ ಅದನ್ನು ಮಾಡಡೆ ಹೊರಟು ಹೋಗಿದ್ದಾರೆ.