ರಾಜಕೀಯಹಾನಗಲ್ ಸೋಲನ್ನು ಗೆಲುವಾಗಿ ಪರಿವರ್ತಿಸಲಾಗುವುದು: ಮುಖ್ಯಮಂತ್ರಿ ಬೊಮ್ಮಾಯಿ
ಸಿಂದಗಿಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿಗೆ ಹರ್ಷ ವ್ಯಕ್ತಪಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾನಗಲ್ನಲ್ಲಿ ಅನುಭವಿಸಿರುವ ಸೋಲನ್ನು ಗಂಭೀರವಾಗಿ ಪರಿಗಣಿಸಿ, ಸೋಲನ್ನು ಗೆಲುವಾಗಿ ಪರಿವರ್ತನೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.