ದೇಶರಾಜಸ್ಥಾನ: ಕ್ಲಾಸ್ ರೂಮ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದಲಿತ ವಿದ್ಯಾರ್ಥಿ ಶವ ಪತ್ತೆ; ಕೊಲೆ ಎಂದ ಕುಟುಂಬ
ರಾಜಸ್ಥಾನದ ಕೊಟ್ಪುಟ್ಲಿ-ಬೆಹ್ರೋರ್ ಜಿಲ್ಲೆಯ ಪ್ರಾಗ್ಪುರ ಪ್ರದೇಶದ ಜವಾಹರ್ ನವೋದಯ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ದಲಿತ ವಿದ್ಯಾರ್ಥಿಯ ಶವ ಆತನ ತರಗತಿಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು...