ದೇಶನಿರ್ಭಯಾ ಅತ್ಯಾಚಾರಿಗಳಿಗೆ ನೇಣು: ತಿಹಾರ್ ಜೈಲಿನಿಂದ ವರದಿ ಕೇಳಿದ ನ್ಯಾಯಾಲಯ
2012ರಲ್ಲಿ ನಡೆದಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ನಿಗದಿಯಾಗಿರುವ ಮರಣದಂಡನೆ ಕುರಿತಂತೆ ನಾಳೆಯೊಳಗೆ ವರದಿಯೊಂದನ್ನು ಸಲ್ಲಿಸುವಂತೆ ದೆಹಲಿಯ ನ್ಯಾಯಾಲಯವೊಂದು ತಿಹಾರ್ ಜೈಲಿಗೆ ನಿರ್ದೇಶಿಸಿದೆ.