hangman

ನಿರ್ಭಯಾ ಹತ್ಯಾಚಾರಿಗಳಿಗೆ ಶಿಕ್ಷೆ: ಹಂತಕರ ಗಲ್ಲಿಗೇರಿಸಿದ ಹ್ಯಾಂಗ್'ಮನ್'ಗೆ ರೂ.1 ಲಕ್ಷ ದೇಣಿಗೆ ನೀಡಿದ ನಟ ಜಗ್ಗೇಶ್!
ನಿರ್ಭಯಾ ಹತ್ಯಾಚಾರ ಪ್ರಕರಣದ ನಾಲ್ವರು ದೋಷಿಗಳಿಗೆ ಶುಕ್ರವಾರ ಬೆಳಿಗ್ಗೆ 5.30ಕ್ಕೆ ಗಲ್ಲಿಗೇರಿಸಲಾಗಿದ್ದು, ಅಪರಾಧಿಗಳನ್ನು ಗಲ್ಲಿಗೇರಿಸಿದ ಹ್ಯಾಂಗ್'ಮನ್'ಗೆ ಸ್ಯಾಂಡಲ್'ವುಡ್'ನ ನವರಸ ನಾಯಕ ಜಗ್ಗೇಶ್ ಅವರು ರೂ.1 ಲಕ್ಷ ದೇಣಿಗೆ ನೀಡಿದ್ದಾರೆ.

ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು: ನೇಣು ಹಾಕುವವರಿಗೆ ಜಗ್ಗೇಶ್ ಉಡುಗೊರೆ
ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸುವ ಹ್ಯಾಂಗ್ ಮ್ಯಾನ್ ಪವನ್ ಜಲ್ಲಾದ್ಗೆ ನವರಸ ನಾಯಕ ಜಗ್ಗೇಶ್ ಉಡುಗೊರೆ ಘೋಷಿಸಿದ್ದಾರೆ.

