Hangzhou

Asian Games 2023: ಸ್ಕ್ವಾಷ್‌ನಲ್ಲಿ ಪಾಕಿಸ್ತಾನ ಮಣಿಸಿ ಚಿನ್ನ ಗೆದ್ದ ಭಾರತ
ಕ್ರೀಡೆ

Asian Games 2023: ಸ್ಕ್ವಾಷ್‌ನಲ್ಲಿ ಪಾಕಿಸ್ತಾನ ಮಣಿಸಿ ಚಿನ್ನ ಗೆದ್ದ ಭಾರತ

ಚೀನಾದ ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ ಕ್ರೀಡಾಕೂಟದಲ್ಲಿ ಶನಿವಾರ ನಡೆದ ಪುರುಷರ ಟೀಮ್ ಸ್ಕ್ವಾಷ್ ಸ್ಪರ್ಧೆಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಸೋಲಿಸಿದ ಭಾರತ ತಂಡ ಚಿನ್ನದ ಪದಕಕ್ಕೆ ಕೊರಳೊಡ್ಡಿದೆ.

ಏಷ್ಯನ್ ಗೇಮ್ಸ್ 2023: ಭಾರತಕ್ಕೆ ಮತ್ತೊಂದು ಸ್ವರ್ಣ, ಪುರುಷರ 50 ಮೀ ಶೂಟಿಂಗ್‌ನಲ್ಲಿ ಚಿನ್ನದ ಪದಕ
ಕ್ರೀಡೆ

ಏಷ್ಯನ್ ಗೇಮ್ಸ್ 2023: ಭಾರತಕ್ಕೆ ಮತ್ತೊಂದು ಸ್ವರ್ಣ, ಪುರುಷರ 50 ಮೀ ಶೂಟಿಂಗ್‌ನಲ್ಲಿ ಚಿನ್ನದ ಪದಕ

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ 2023ರಲ್ಲಿ ಭಾರತೀಯರ ಪದಕ ಬೇಟೆ ಎಂದಿನಂತೆ ಮುಂದುವರೆದಿದ್ದು, ಪುರುಷರ 50 ಮೀ ರೈಫಲ್ ತಂಡದ ಸ್ಪರ್ಧೆಯಲ್ಲಿ ಭಾರತೀಯ ತಂಡವು ಅಗ್ರಸ್ಥಾನ ಪಡೆದು ಚಿನ್ನದ ಪದಕಕ್ಕೆ ಕೊರಳೊಡ್ಡಿದೆ.

ಏಷ್ಯನ್ ಗೇಮ್ಸ್ 2023: ವಿಂಡ್ ಸರ್ಫರ್ ನಲ್ಲಿ ಈಬಾದ್ ಅಲಿಗೆ ಕಂಚು, ಸೇಲಿಂಗ್ ನಲ್ಲಿ ನೇಹಾ ಠಾಕೂರ್ ಗೆ ಬೆಳ್ಳಿ
ಕ್ರೀಡೆ

ಏಷ್ಯನ್ ಗೇಮ್ಸ್ 2023: ವಿಂಡ್ ಸರ್ಫರ್ ನಲ್ಲಿ ಈಬಾದ್ ಅಲಿಗೆ ಕಂಚು, ಸೇಲಿಂಗ್ ನಲ್ಲಿ ನೇಹಾ ಠಾಕೂರ್ ಗೆ ಬೆಳ್ಳಿ

ಏಷ್ಯನ್ ಗೇಮ್ಸ್ 2023 ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳ ಪದಕ ಬೇಟೆ ಮುಂದುವರೆದಿದ್ದು, ಇಂದು ಪುರುಷರ ವಿಂಡ್ ಸರ್ಫರ್ ವಿಭಾಗದಲ್ಲಿ ಭಾರತದ ಈಬಾದ್ ಅಲಿಗೆ ಕಂಚಿನ ಪದಕ ಗೆದ್ದರೆ, ಮಹಿಳೆಯರ ಡಿಂಗಿ ಸೇಲಿಂಗ್ ಸ್ಪರ್ಧೆಯಲ್ಲಿ ಭಾರತದ ನೇಹಾ ಠಾಕೂರ್ ಬೆಳ್ಳಿ ಪದಕ ಗೆದ್ದಿದ್ದಾರೆ.

ಏಷ್ಯನ್ ಗೇಮ್ಸ್ 2023: ಇತಿಹಾಸ ಬರೆದ ಈಕ್ವೇಸ್ಟ್ರಿಯನ್ ತಂಡ, 41 ವರ್ಷಗಳ ಬಳಿಕ ಕುದುರೆ ಸವಾರಿಯಲ್ಲಿ ಭಾರತಕ್ಕೆ ಚಿನ್ನ
ಕ್ರೀಡೆ

ಏಷ್ಯನ್ ಗೇಮ್ಸ್ 2023: ಇತಿಹಾಸ ಬರೆದ ಈಕ್ವೇಸ್ಟ್ರಿಯನ್ ತಂಡ, 41 ವರ್ಷಗಳ ಬಳಿಕ ಕುದುರೆ ಸವಾರಿಯಲ್ಲಿ ಭಾರತಕ್ಕೆ ಚಿನ್ನ

ಏಷ್ಯನ್ ಗೇಮ್ಸ್ 2023 ಕ್ರೀಡಾಕೂಟದಲ್ಲಿ ಮಂಗಳವಾರ ಭಾರತ ಐತಿಹಾಸಿಕ ಸಾಧನೆ ಮಾಡಿದ್ದು ಈಕ್ವೇಸ್ಟ್ರಿಯನ್ ಅಥವಾ ಕುದುರೆ ಸವಾರಿಯಲ್ಲಿ ಬರೊಬ್ಬರಿ 41 ವರ್ಷಗಳ ಬಳಿಕ ಭಾರತ ತಂಡಕ್ಕೆ ಚಿನ್ನದ ಪದಕ ಲಭಿಸಿದೆ.

Asian Games Hockey: ಸಿಂಗಾಪುರ ವಿರುದ್ಧ ಭಾರತಕ್ಕೆ 16-1 ಗೆಲುವು; 2 ಪಂದ್ಯಗಳಲ್ಲಿ 32 ಗೋಲು ಬಾರಿಸಿದ ಹರ್ಮನ್ ಪ್ರೀತ್ ಸಿಂಗ್ ಪಡೆ
ಕ್ರೀಡೆ

Asian Games Hockey: ಸಿಂಗಾಪುರ ವಿರುದ್ಧ ಭಾರತಕ್ಕೆ 16-1 ಗೆಲುವು; 2 ಪಂದ್ಯಗಳಲ್ಲಿ 32 ಗೋಲು ಬಾರಿಸಿದ ಹರ್ಮನ್ ಪ್ರೀತ್ ಸಿಂಗ್ ಪಡೆ

ಚೀನಾದ ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಹಾಕಿ ಪಂದ್ಯಾವಳಿಯಲ್ಲಿ ಸಿಂಗಾಪುರ ತಂಡದ ವಿರುದ್ಧ ಭಾರತ ತಂಡ ಭರ್ಜರಿ 16–1 ಅಂತರದ ಗೋಲುಗಳ ಜಯಭೇರಿ ಭಾರಿಸಿದೆ.

9 ಎಸೆತದಲ್ಲಿ ಅರ್ಧಶತಕ, 34 ಬಾಲ್‌ ನಲ್ಲಿ ಶತಕ, T20 ಯಲ್ಲಿ 314 ರನ್‌: ಕ್ರಿಕೆಟ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ನೇಪಾಳ!
ಕ್ರಿಕೆಟ್

9 ಎಸೆತದಲ್ಲಿ ಅರ್ಧಶತಕ, 34 ಬಾಲ್‌ ನಲ್ಲಿ ಶತಕ, T20 ಯಲ್ಲಿ 314 ರನ್‌: ಕ್ರಿಕೆಟ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ನೇಪಾಳ!

ಚೀನಾದ ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಪುರುಷರ ಕ್ರಿಕೆಟ್ ವಿಭಾಗದಲ್ಲಿ ಕ್ರಿಕೆಟ್ ಶಿಶು ನೇಪಾಳ ಅಕ್ಷರಶಃ ಇತಿಹಾಸದ ಅಪರೂಪದ ದಾಖಲೆ ನಿರ್ಮಿಸಿದೆ.

ಏಷ್ಯನ್ ಗೇಮ್ಸ್ ಮಹಿಳಾ ಟಿ20 ಕ್ರಿಕೆಟ್ ಫೈನಲ್: ಶ್ರೀಲಂಕಾ ವಿರುದ್ಧ ಜಯ, ಚಿನ್ನ ಗೆದ್ದ ಭಾರತ ತಂಡ
ಕ್ರಿಕೆಟ್

ಏಷ್ಯನ್ ಗೇಮ್ಸ್ ಮಹಿಳಾ ಟಿ20 ಕ್ರಿಕೆಟ್ ಫೈನಲ್: ಶ್ರೀಲಂಕಾ ವಿರುದ್ಧ ಜಯ, ಚಿನ್ನ ಗೆದ್ದ ಭಾರತ ತಂಡ

ಏಷ್ಯನ್ ಗೇಮ್ಸ್ ಮಹಿಳಾ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿದ ಭಾರತ ಮಹಿಳಾ ತಂಡ ಐತಿಹಾಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದೆ.

ಏಷ್ಯನ್ ಗೇಮ್ಸ್ 2023 ಮಹಿಳಾ ಕ್ರಿಕೆಟ್ ಫೈನಲ್: ಶ್ರೀಲಂಕಾಗೆ ಗೆಲ್ಲಲು ಕೇವಲ 117 ರನ್ ಗುರಿ ನೀಡಿದ ಭಾರತ
ಕ್ರಿಕೆಟ್

ಏಷ್ಯನ್ ಗೇಮ್ಸ್ 2023 ಮಹಿಳಾ ಕ್ರಿಕೆಟ್ ಫೈನಲ್: ಶ್ರೀಲಂಕಾಗೆ ಗೆಲ್ಲಲು ಕೇವಲ 117 ರನ್ ಗುರಿ ನೀಡಿದ ಭಾರತ

ಇದೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ನಡೆಯುತ್ತಿರುವ ಮಹಿಳಾ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿರುವ ಭಾರತ ತಂಡ ಶ್ರೀಲಂಕಾಗೆ ಗೆಲ್ಲಲು ಕೇವಲ 117ರನ್ ಗಳ ಸಾಧಾರಣ ಗುರಿ ನೀಡಿದೆ.

Asian Games 2023 ಕ್ರೀಡಾಕೂಟಕ್ಕೆ ಅದ್ದೂರಿ ಚಾಲನೆ; ಸಾಂಪ್ರದಾಯಿಕ ಉಡುಗೆಯಲ್ಲಿ ಭಾರತೀಯ ತಂಡ ಪಥಸಂಚಲನ
ಕ್ರೀಡೆ

Asian Games 2023 ಕ್ರೀಡಾಕೂಟಕ್ಕೆ ಅದ್ದೂರಿ ಚಾಲನೆ; ಸಾಂಪ್ರದಾಯಿಕ ಉಡುಗೆಯಲ್ಲಿ ಭಾರತೀಯ ತಂಡ ಪಥಸಂಚಲನ

ಚೀನಾದ ಹ್ಯಾಂಗ್ ಝೌನಲ್ಲಿ ಇಂದು ಏಷ್ಯನ್ ಗೇಮ್ಸ್ ಕ್ರೀಡಾಕೂಟ 2023ಕ್ಕೆ ಅದ್ದೂರಿ ಚಾಲನೆ ನೀಡಲಾಯಿತು. ಭಾರತೀಯ ಕ್ರೀಡಾಪಟುಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಪಥಸಂಚಲನದಲ್ಲಿ ಪಾಲ್ಗೊಂಡರು.