ದೇಶ10 ಸೆಕೆಂಡ್ ಗುಂಡಿನ ಸುರಿಮಳೆ: ಹಾಡಹಗಲೇ ಜಿಮ್ ಮಾಲೀಕನ ಭೀಕರ ಹತ್ಯೆ, Video Viral
26 ವರ್ಷದ ಜಿಮ್ ಮಾಲೀಕ ಕಪಿಲ್ ಎಂಬಾತ ಮೃತಪಟ್ಟಿದ್ದು, ಘಟನೆಯಲ್ಲಿ ಒಬ್ಬ ಯುವತಿ ಗಾಯಗೊಂಡಿದ್ದಾರೆ. ಗುಂಡಿನ ದಾಳಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ.