Hansraj Ahir

'ಹಫೀಜ್ ಸಯ್ಯೀದ್ ಓರ್ವ ಉಗ್ರ, ಇಂತಹವರಿಂದಲೇ ಪಾಕಿಸ್ತಾನ ಪ್ರಜಾಪ್ರಭುತ್ವ ಅಪಾಯದಲ್ಲಿದೆ'
ದೇಶ

'ಹಫೀಜ್ ಸಯ್ಯೀದ್ ಓರ್ವ ಉಗ್ರ, ಇಂತಹವರಿಂದಲೇ ಪಾಕಿಸ್ತಾನ ಪ್ರಜಾಪ್ರಭುತ್ವ ಅಪಾಯದಲ್ಲಿದೆ'

ಮುಂಬೈ ದಾಳಿ ರೂವಾರಿ ಹಫೀಜ್ ಸಯ್ಯೀದ್ ಓರ್ವ ಉಗ್ರಗಾಮಿ. ಆತನ ಬೆಂಬಲಿಗರು ಪಾಕಿಸ್ತಾನ ಚುನಾವಣೆಯಲ್ಲಿ ಸ್ಪರ್ಧಿಸಿರುವುದು ನಿಜಕ್ಕೂ ಕಳವಳಕಾರಿ. ಇಂತಹವರಿಂದಲೇ ಪಾಕಿಸ್ತಾನ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಕೇಂದ್ರ ಸಚಿವ ಹಂಸರಾಜ್ ಅಹಿರ್ ಹೇಳಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ 100 ಉಗ್ರರ ಹತ್ಯೆ, 43 ಭದ್ರತಾ ಸಿಬ್ಬಂದಿಗಳು ಹುತಾತ್ಮ- ಹಂಸರಾಜ್ ಅಹಿರ್
ದೇಶ

ಜಮ್ಮು-ಕಾಶ್ಮೀರದಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ 100 ಉಗ್ರರ ಹತ್ಯೆ, 43 ಭದ್ರತಾ ಸಿಬ್ಬಂದಿಗಳು ಹುತಾತ್ಮ- ಹಂಸರಾಜ್ ಅಹಿರ್

ಈ ವರ್ಷದಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ಜಮ್ಮು-ಕಾಶ್ಮೀರದಲ್ಲಿ 100 ಉಗ್ರರು ಹತ್ಯೆಯಾಗಿದ್ದು, 43 ಭದ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದಾರೆ ಎಂದು ಗೃಹ ಖಾತೆ ರಾಜ್ಯಸಚಿವ ಹಂಸರಾಜ್ ಅಹಿರ್ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಹತ್ಯೆಗೆ ರಚಿಸಲಾಗಿರುವ ಸಂಚು ಯಶಸ್ವಿಯಾಗಲು ಸೇನಾಪಡೆಗಳು ಬಿಡುವುದಿಲ್ಲ; ಹನ್ಸ್'ರಾಜ್ ಅಹಿರ್
ದೇಶ

ಪ್ರಧಾನಿ ಮೋದಿ ಹತ್ಯೆಗೆ ರಚಿಸಲಾಗಿರುವ ಸಂಚು ಯಶಸ್ವಿಯಾಗಲು ಸೇನಾಪಡೆಗಳು ಬಿಡುವುದಿಲ್ಲ; ಹನ್ಸ್'ರಾಜ್ ಅಹಿರ್

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹತ್ಯೆಗೆ ಸಂಚುಗಳನ್ನು ರೂಪಿಸಲಾಗಿದ್ದು, ಇಂತಹ ಸಂಚುಗಳು ಯಶಸ್ವಿಯಾಗಲು ಭದ್ರತಾ ಪಡೆಗಳು ಬಿಡುವುಡಿಲ್ಲ ಎಂದು ಕೇಂದ್ರ ಗೃಹ ಖಾತೆಗಳ ರಾಜ್ಯ ಸಚಿವ ಹನ್ಸ್'ರಾಜ್ ಅಹಿರ್ ಅವರು ಶನಿವಾರ ಹೇಳಿದ್ದಾರೆ...

ಪಾಕಿಸ್ತಾನ ತಪ್ಪು ತಿದ್ದುಕೊಳ್ಳದಿದ್ದರೆ, ರಂಜಾನ್ ಲೆಕ್ಕಿಸದೇ ದಾಳಿ ನಡೆಸುತ್ತೇವೆ: ಭಾರತ
ದೇಶ

ಪಾಕಿಸ್ತಾನ ತಪ್ಪು ತಿದ್ದುಕೊಳ್ಳದಿದ್ದರೆ, ರಂಜಾನ್ ಲೆಕ್ಕಿಸದೇ ದಾಳಿ ನಡೆಸುತ್ತೇವೆ: ಭಾರತ

ಪದೇ ಪದೇ ಗಡಿಯಲ್ಲಿ ಪುಂಡಾಟ ನಡೆಸುತ್ತಿರುವ ಪಾಕಿಸ್ತಾನದ ವಿರುದ್ಧ ಭಾರತ ಗುಡುಗಿದ್ದು, ಪಾಕ್ ತನ್ನ ನಡೆಯನ್ನು ತಿದ್ದುಕೊಳ್ಳದೇ ಇದ್ದರೆ ರಂಜಾನ್ ನ್ನೂ ಲೆಕ್ಕಿಸದೇ ಕದನ ವಿರಾಮ ರದ್ದುಗೊಳಿಸುತ್ತೇವೆ ಎಂದು

ಕದನ ವಿರಾಮ ಉಲ್ಲಂಘನೆಗೆ ಪಾಕಿಸ್ತಾನ ಬೆಲೆ ತೆರಬೇಕಾಗುತ್ತದೆ
ದೇಶ

ಕದನ ವಿರಾಮ ಉಲ್ಲಂಘನೆಗೆ ಪಾಕಿಸ್ತಾನ ಬೆಲೆ ತೆರಬೇಕಾಗುತ್ತದೆ

ಜಮ್ಮು ಮತ್ತು ಕಾಶ್ಮೀರದ ಗಡಿಭಾಗದಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕಿಸ್ತಾನದ ಕ್ರಮ ಕ್ಷಮಿಸಲಾರದು.

ನೀವು ನಕ್ಸಲರ ಜೊತೆ ಸೇರಿ, ನಾವು ನಿಮಗೆ ಗುಂಡು ಹಾರಿಸುತ್ತೇವೆ: ಕೇಂದ್ರ ಸಚಿವ ಹಂಸರಾಜ್ ಆಹಿರ್
ದೇಶ

ನೀವು ನಕ್ಸಲರ ಜೊತೆ ಸೇರಿ, ನಾವು ನಿಮಗೆ ಗುಂಡು ಹಾರಿಸುತ್ತೇವೆ: ಕೇಂದ್ರ ಸಚಿವ ಹಂಸರಾಜ್ ಆಹಿರ್

ಪ್ರಜಾಪ್ರಭುತ್ವದಲ್ಲಿ ನಿಮಗೆ ನಿಂಬಿಕೆ ಇಲ್ಲ ಎಂದಾದರೆ ನೀವು ನಕ್ಸಲರನ್ನು ಸೇರಿ.. ಆಗ ನಾವು ಅವರಿಗೆ ಗುಂಡು ಹಾರಿಸುತ್ತೇವೆ ಎಂದು ಕೇಂದ್ರ ಗೃಹ ವ್ಯವಹಾರಗಳ ಖಾತೆಯ ರಾಜ್ಯ ಸಚಿವ ಹಂಸರಾಜ್ ಆಹಿರ್ ಹಿರಿಯ ವೈದ್ಯರಿಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.