ದೇಶಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ನಿಧನ: ಪ್ರಧಾನಿ, ಸಿಎಂ ಯಡಿಯೂರಪ್ಪ ಸೇರಿ ಗಣ್ಯರ ಕಂಬನಿ
ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಇಂದು ನಿಧನರಾಗಿದ್ದು ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವರೂ ಆಗಿದ್ದ ಭಾರದ್ವಾಜ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಯಡಿಯೂರಪ್ಪ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ.