ರಾಜಕೀಯಲೋಕ ಸಮರ: ಹಳೇ ಮೈಸೂರಿಗೆ ಲಗ್ಗೆ ಇಡಲು ಬಿಜೆಪಿಗೆ 'ಕೆರಗೋಡು' ರಹದಾರಿ; ಕಾಂಗ್ರೆಸ್ ಸರ್ಕಾರದ ಪರಿಸ್ಥಿತಿ 'ಇತ್ತ ಪುಲಿ ಅತ್ತ ದರಿ'!
'ಕಾಂಗ್ರೆಸ್ ಪಾಲಿಗೆ ಇದು ಕಷ್ಟದ ಕಾಲವಾಗಿದೆ, ಮಾತನಾಡಿದರೂ ಕೆಟ್ಟದು, ಮಾತನಾಡದಿದ್ದರೂ ಕೆಟ್ಟದು ಎನ್ನುವಂತಾಗಿದೆ. ಆದರೆ ರಾಷ್ಟ್ರದ ಹಿತದೃಷ್ಟಿಯಿಂದ ಅವರು ಮಾತನಾಡಬೇಕಾಗಿದೆ ಎಂದು ರಾಜಕೀಯ ವಿಶ್ಲೇಷಕ ಬಿ.ಎಸ್.ಮೂರ್ತಿ ಅಭಿಪ್ರಾಯ ಪಟ್ಟಿದ್ದಾರೆ.