Hanuma Jayanthi

ಮೈಸೂರು: ಹನುಮ ಜಯಂತಿ ವೇಳೆ ಗುಂಪು ಘರ್ಷಣೆ; ಯುವ ಬ್ರಿಗೇಡ್ ಕಾರ್ಯಕರ್ತನ ಬರ್ಬರ ಹತ್ಯೆ
ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ.

ಹನುಮ ಜಯಂತಿ ಶುಭಾಶಯ ಕೋರಿ ಸಿಎಂ ಸಿದ್ದರಾಮಯ್ಯ ಟ್ವೀಟ್, ಟ್ರಾಲ್ ಮಾಡಿದ ಬಿಜೆಪಿ
ಹನುಮ ಜಯಂತಿ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟ್ವಿಟರ್ ಮೂಲಕ ನಾಡಿನ ಜನತೆಗೆ ಶುಭಾಶಯ ಕೋರಿದ್ದು, ಸಿಎಂ ಟ್ವೀಟ್ ಗೆ ವ್ಯಂಗ್ಯವಾಡಿರುವ ಬಿಜೆಪಿ ಹಬ್ಬಗಳ ಆಚರಣೆಗೆ ಸರ್ಕಾರದಿಂದ ನೂರು ತೊಡಕನ್ನು ತಂದಿದ್ದೀರಿ ಎಂದು ಕಿಡಿಕಾರಿದೆ.

