Hanuma Vihari

ಉದಯೋನ್ಮುಖ ಆಟಗಾರರಿಗೆ ಮೈದಾನದಲ್ಲಿ ಕೊಹ್ಲಿ ಉತ್ತಮ ಮಾರ್ಗದರ್ಶಕ: ಹನುಮ ವಿಹಾರಿ
ಕ್ರಿಕೆಟ್

ಉದಯೋನ್ಮುಖ ಆಟಗಾರರಿಗೆ ಮೈದಾನದಲ್ಲಿ ಕೊಹ್ಲಿ ಉತ್ತಮ ಮಾರ್ಗದರ್ಶಕ: ಹನುಮ ವಿಹಾರಿ

ಉದಯೋನ್ಮುಖ ಆಟಗಾರರಿಗೆ ಮೈದಾನದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಉತ್ತಮ ಮಾರ್ಗದರ್ಶಕ ಎಂದು ಟೀಂ ಇಂಡಿಯಾ ಯುವ ಆಟಗಾರ ಹನುಮ ವಿಹಾರಿ ಹೇಳಿದ್ದಾರೆ...

ಇಂಗ್ಲೆಂಡ್ ವಿರುದ್ಧ ಅರ್ಧ ಶತಕ ಬಾರಿಸಲು ನೆರವಾಗಿದ್ದು ರಾಹುಲ್ ದ್ರಾವಿಡ್: ಹನುಮ ವಿಹಾರಿ
ಕ್ರಿಕೆಟ್

ಇಂಗ್ಲೆಂಡ್ ವಿರುದ್ಧ ಅರ್ಧ ಶತಕ ಬಾರಿಸಲು ನೆರವಾಗಿದ್ದು ರಾಹುಲ್ ದ್ರಾವಿಡ್: ಹನುಮ ವಿಹಾರಿ

ಇಂಗ್ಲೆಂಡ್ ವಿರುದ್ಧದ ಪದಾರ್ಪಣೆ ಪಂದ್ಯದಲ್ಲೇ ಅರ್ಧಶತಕ ಭಾರಿಸಲು ನೆರವಾಗಿದ್ದು ಭಾರತದ ಮಾಜಿ ಕ್ರಿಕೆಟಿಗ ಹಾಗೂ ಭಾರತೀಯ ಕ್ರಿಕೆಟ್ ದಂತಕಥೆ 'ದಿ ವಾಲ್' ಖ್ಯಾತಿಯ ರಾಹುಲ್ ದ್ರಾವಿಡ್ ಎಂದು ಉದಯೋನ್ಮುಖ ಕ್ರಿಕೆಟಿಗ ಹುನುಮ ವಿಹಾರಿ ಹೇಳಿದ್ದಾರೆ.

ಇಂಗ್ಲೆಂಡ್ ವಿರುದ್ಧದ 4-5 ನೇ ಟೆಸ್ಟ್ ಗೆ ಭಾರತ ತಂಡ ಪ್ರಕಟ: ಪೃಥ್ವಿ ಶಾ, ಹನುಮ ವಿಹಾರಿಗೆ ಸ್ಥಾನ
ಕ್ರಿಕೆಟ್

ಇಂಗ್ಲೆಂಡ್ ವಿರುದ್ಧದ 4-5 ನೇ ಟೆಸ್ಟ್ ಗೆ ಭಾರತ ತಂಡ ಪ್ರಕಟ: ಪೃಥ್ವಿ ಶಾ, ಹನುಮ ವಿಹಾರಿಗೆ ಸ್ಥಾನ

ಇಂಗ್ಲೆಂಡ್ ವಿರುದ್ಧದ 4 ಹಾಗೂ 5 ನೇ ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಪೃಥ್ವಿ ಶಾ ಹಾಗೂ ಜಿ ಹನುಮ ವಿಹಾರಿಗೆ ಸ್ಥಾನ ನೀಡಲಾಗಿದೆ.