ಭಕ್ತಿ-ಜ್ಯೋತಿಷ್ಯಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್; ಕಿಷ್ಕಿಂಧೆಯಲ್ಲಿ ಹನುಮದ್ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್!
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ, ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ರಾಜ್ಯದಲ್ಲಿ ಪಂಪಾಕ್ಷೇತ್ರ ಕಿಷ್ಕಿಂಧಾ” ನಗರದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ಹನುಮದ್ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಸ್ತಿತ್ವಕ್ಕೆ ಬಂದಿದೆ.