ದೇಶAdultery: ಬೆತ್ತಲೆಗೊಳಿಸಿ, ತಲೆ ಬೋಳಿಸಿ ಥಳಿತ; Red Hand ಆಗಿ ಸಿಕ್ಕಿಬಿದ್ದ ಪುರುಷ-ಮಹಿಳೆಗೆ ಅಮಾನವೀಯ ಶಿಕ್ಷೆ!
ಗ್ರಾಮದ ನಿವಾಸಿ ರಾಜು ಮತ್ತು ಅದೇ ಗ್ರಾಮದ ಮತ್ತೋರ್ವ ಮಹಿಳೆ ಅಕ್ರಮ ಸಂಬಂಧದಲ್ಲಿ ತೊಡಗಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು ಅವರನ್ನು ಗ್ರಾಮದ ಮರಕ್ಕೆ ಕಟ್ಟಿಹಾಕಿ ಅಮಾನವೀಯವಾಗಿ ಥಳಿಸಿದ್ದಾರೆ.