ಬಾಲಿವುಡ್'ಹನುಮಾನ್ ಅಂಶ್ 2' ಚಿತ್ರಕ್ಕೆ ಅಕ್ಷಯ್ ಕುಮಾರ್ ಎಂಟ್ರಿ? ಈ ಬಗ್ಗೆ ನಿರ್ಮಾಪಕರು ಹೇಳಿದ್ದೇನೆ?
ನೀಮ್ ಕರೋಲಿ ಬಾಬಾ ಅವರ ಜೀವನ ಮತ್ತು ಆಧ್ಯಾತ್ಮಿಕ ಪ್ರಯಾಣದಿಂದ ಪ್ರೇರಿತ 'ಹನುಮಾನ್ ಅಂಶ್' ಚಿತ್ರದ ಬಾಕ್ಸ್ ಆಫೀಸ್ ಯಶಸ್ಸಿನ ಮುಂದುವರಿದ ಭಾಗಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಚರ್ಚೆ ನಡೆದಿದೆ.