Hanuman Chalisa case

ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಪ್ರಕರಣಕ್ಕೆ ತಿರುವು: ಅಂಗಡಿ ಮಾಲೀಕ ಮುಖೇಶ್ ವಿರುದ್ಧವೂ FIR ದಾಖಲು!
ನಗರ್ತಪೇಟೆಯಲ್ಲಿ ಮಾರ್ಚ್ ತಿಂಗಳಲ್ಲಿ ನಡೆದ ಹನುಮಾನ್ ಚಾಲೀಸಾ ಪ್ರಕರಣದಲ್ಲಿ ಈಗ ಹೊಸ ತಿರುವು ಸಿಕ್ಕಿದೆ. ಅನ್ಯಕೋಮಿನ ಯುವಕರಿಂದ ಹಲ್ಲೆಗೊಳಗಾದ ಅಂಗಡಿ ಮಾಲೀಕ ಮುಖೇಶ್ ವಿರುದ್ಧವೇ ಇದೀಗ ಎಫ್ಐಆರ್ ದಾಖಲಾಗಿದೆ.

'ಹನುಮಾನ್ ಚಾಲೀಸಾ' ಕೇಸ್: ನಗರತ್ ಪೇಟೆಯಲ್ಲಿ ಪರಿಸ್ಥಿತಿ ಉದ್ವಿಗ್ನ, ತೇಜಸ್ವಿ ಸೂರ್ಯ ಸೇರಿ ಹಲವು ಹಿಂದೂ ಪರ ಕಾರ್ಯಕರ್ತರು ವಶಕ್ಕೆ
ನಗರತ್ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ನಗರದಲ್ಲಿಂದು ಹಿಂದೂಪರ ಸಂಘಟನೆಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಇದರಿಂದಾಗಿ ನಗರತ್ ಪೇಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

