Hanuman Chalisa

ಬಜರಂಗದಳ ನಿಷೇಧ ವಿವಾದ: ಮೇ 9 ರಂದು ವಿಎಚ್‌ಪಿ, ಬಜರಂಗದಳ ಪ್ರತಿಭಟನೆ, ರಾಷ್ಟ್ರವ್ಯಾಪಿ ‘ಹನುಮಾನ್ ಚಾಲೀಸಾ’ ಪಠಣ
ಬಜರಂಗದಳ ನಿಷೇಧ ಮಾಡುವ ಕಾಂಗ್ರೆಸ್ ಪಕ್ಷದ ನಿರ್ಧಾರದ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದ್ದು, ವಿಎಚ್‌ಪಿ, ಬಜರಂಗದಳ ಮೇ 9ರಂದು ಅಂದರೆ ಕರ್ನಾಟಕ ಚುನಾವಣೆ ಮತದಾನಕ್ಕೂ ಒಂದು ದಿನ ಮುಂಚಿತವಾಗಿ ದೇಶಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ.

ಹನುಮಾನ್ ಚಾಲೀಸಾ ಪಠಣ: ಬಿಜೆಪಿ ಕಾರ್ಯಕರ್ತರ ವಶಕ್ಕೆ ಪಡೆದ ಪೊಲೀಸರು
ಅಧಿಕಾರಕ್ಕೆ ಬಂದರೆ, ಬಜರಂಗದಳ ನಿಷೇಧ ಮಾಡುವುದಾಗಿ ಕಾಂಗ್ರೆಸ್ ನೀಡಿರುವ ಭರವಸೆಗೆ ತೀವ್ರ ವಿರೋಧಗಳು ವ್ಯಕ್ತವಾಗುತ್ತಿವೆ.

ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಣಕ್ಕೆ ನಿರ್ಧಾರ: ಕಾಂಗ್ರೆಸ್ ನಿಷೇಧ ಪ್ರಸ್ತಾಪಕ್ಕೆ ಬಜರಂಗದಳ ತಿರುಗೇಟು!
ಸಂಘಟನೆ ನಿಷೇಧಿಸುವ ಕಾಂಗ್ರೆಸ್ ಪ್ರಸ್ತಾಪಕ್ಕೆ ತಿರುಗೇಟು ನೀಡಿರುವ ಬಜರಂಗದಳದ ಕಾರ್ಯಕರ್ತರು, ಶುಕ್ರವಾರ ರಾಜ್ಯದ ಎಲ್ಲಾ ಹನುಮಾನ್ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಣಕ್ಕೆ ಕರೆ ನೀಡಿದ್ದಾರೆ.

ಮಹಾರಾಷ್ಟ್ರ ಡಿಸಿಎಂ ಕಚೇರಿ ಎದುರು ಹನುಮಾನ್ ಚಾಲಿಸಾ ಪಠಿಸಲು ಮುಂದಾದ ಮಹಿಳೆಯರನ್ನು ತಡೆದ ಪೊಲೀಸ್
ತಮ್ಮ ಬೇಡಿಕೆ ಈಡೇರಿಕೆಗಾಗಿ ಸರ್ಕಾರದ ಗಮನ ಸೆಳೆಯಲು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ಕಚೇರಿ ಎದುರು ಹನುಮಾನ್ ಚಾಲಿಸಾ ಪಠಿಸಲು ಮುಂದಾದ ನಾಗ್ಪುರ ಪೊಲೀಸ್ ಅಧಿಕಾರಿಗಳು ಮಹಿಳಾ ಸ್ವ ಸಹಾಯ ಗುಂಪುಗಳ (ಎಸ್ ಹೆಚ್ ಜಿ) ಸದಸ್ಯರನ್ನು ಪೊಲೀಸರು ತಡೆದಿದ್ದಾರೆ.

ಹನುಮನ್ ಚಾಲೀಸಾ ಪಠಣ: ಮಥುರಾದಲ್ಲಿ ಹೆಚ್ಚಿನ ನಿಗಾ, ಪೊಲೀಸರ ನಿಯೋಜನೆ
ಶ್ರೀ ಕೃಷ್ಣ ಜನ್ಮಭೂಮಿ ಸಂಕೀರ್ಣದ ಶಾಹಿ ಈದ್ಗಾ ಮೈದಾನದಲ್ಲಿ ಹನುಮನ್ ಚಾಲೀಸಾ ಪಠಿಸುವುದಕ್ಕೆ ಅಖಿಲ ಭಾರತ ಹಿಂದೂ ಮಹಾಸಭಾ ಕರೆ ನೀಡಿರುವ ಹಿನ್ನೆಲೆಯಲ್ಲಿ ಮಥುರಾದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಮಥುರಾ: ಈದ್ಗಾ ಮೈದಾನದಲ್ಲಿ ಹನುಮಾನ್ ಚಾಲೀಸಾ ಪಠಿಸಿದ ನಾಲ್ವರ ಬಂಧನ
ಮಥುರಾದ ದೇವಾಲಯವೊಂದರಲ್ಲಿ ಮುಸ್ಲಿಮರು ನಮಾಜ್ ಮಾಡಿದ ಬೆನ್ನಲ್ಲೇ, ಈದ್ಗಾ ಮೈದಾನದಲ್ಲಿ ಹನುಮಾನ್ ಚಾಲೀಸಾ ಪಠಿಸಿದ ನಾಲ್ವರು ಯುವಕರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಈ ಪೈಕಿ ಒಬ್ಬ ಬಿಜೆಪಿಯ ಯುವ ಘಟಕದ ಸ್ಥಳೀಯ ಮುಖಂಡನಾಗಿರುವುದಾಗಿ ಹೇಳಿಕೊಂಡಿದ್ದಾನೆ.

ಕೊರೋನಾ ನಿಗ್ರಹಿಸಲು ಆ.5ರವರೆಗೂ ದಿನಕ್ಕೆ 5 ಬಾರಿ ಹನುಮಾನ್ ಚಾಲಿಸಾ ಪಠಿಸಿ: ಬಿಜೆಪಿ ಸಂಸದೆ
ಭಾರತಕ್ಕೆ ಕಂಗ್ಗಂಟಾಗಿರುವ ಪರಿಣಮಿಸಿರುವ ಕೊರೋನಾ ವೈರಸನ್ನು ನಿಗ್ರಹಿಸಲು ಆಗಸ್ಟ್ 5ರವರೆಗೂ ದಿನಕ್ಕೆ 5 ಬಾರಿ ಹನುಮಾನ ಚಾಲಿಸಾ ಪಠಿಸಬೇಕೆಂದು ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ಮನವಿ ಮಾಡಿಕೊಂಡಿದ್ದಾರೆ.

ಹನುಮಾನ್ ಚಾಲೀಸ್ ವಾಚಿಸಿದ ಮುಸ್ಲಿಂ ಮಹಿಳೆಗೆ ಜೀವ ಬೆದರಿಕೆ, ಮನೆ ಬಿಡುವಂತೆ ಒತ್ತಡ!
ಹಿಜಾಬ್ ಧರಿಸಿ ಹನುಮಾನ್ ಚಾಲೀಸ್ ವಾಚನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮುಸ್ಲಿಂ ಮಹಿಳೆಗೆ ಜೀವ ಬೆದರಿಕೆ ಹಾಗೂ ತಕ್ಷಣ ಮನೆ ಖಾಲಿ ಮಾಡುವಂತೆ ಒತ್ತಡ ಹೇರಲಾಗುತ್ತಿದೆ ಎಂದು ಮಹಿಳೆಯೊಬ್ಬರು...

ಉತ್ತರ ಪ್ರದೇಶ: ರಸ್ತೆಯಲ್ಲಿ ನಮಾಜ್ ವಿರೋಧಿಸಲು ಹನುಮಾನ್ ಚಾಲಿಸ ಪಠಣ
ರಸ್ತೆ ನಡುವೆ ನಮಾಜ್ ನ್ನು ಪಠಿಸುವುದನ್ನು ವಿರೋಧಿಸುವುದಕ್ಕಾಗಿ ರಸ್ತೆಯಲ್ಲಿಯೇ ಹನುಮಾನ್ ಚಾಲಿಸ ಪಠಣ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

