ಹಿಂದೂ ದೇವರು ಹನುಮಂತನನ್ನು ದಲಿತ ಎಂದು ಉಲ್ಲೇಖಿಸದ ಕಾರಣಕ್ಕೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ರಾಜಸ್ಥಾನದ ಬಲಪಂಥೀಯ ಗುಂಪೊಂದು ಗುರುವಾರ ಲೀಗಲ್ ನೋಟಿಸ್ ಜಾರಿ ಮಾಡಿದೆ...