Hanuman flag

ಹನುಮ ಧ್ವಜ ಘರ್ಷಣೆ: ಮಂಡ್ಯದ ಕೆರಗೋಡು ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ, ರಾಜ್ಯದಾದ್ಯಂತ ಪ್ರತಿಭಟನೆಗೆ ಬಿಜೆಪಿ ಮುಂದು
ಮಂಡ್ಯದ ಕೆರಗೋಡು ಗ್ರಾಮದ ಸರ್ಕಾರಿ ಜಾಗದಲ್ಲಿ ಅಳವಡಿಸಲಾಗಿದ್ದು ಹನುಮ ಧ್ವಜ ಕೆಳಗಿಳಿಸಿ, ರಾಷ್ಟ್ರಧ್ವಜ ಹಾರಿಸಿದ ತಾಲೂಕು ಅಧಿಕಾರಿಗಳ ಕ್ರಮ ಭಾರೀ ಸಂಘರ್ಷಕ್ಕೆ ಕಾರಣವಾಗಿದ್ದು, ಮಂಡ್ಯದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡಂತಿದೆ.

ಮನೆ-ಮನೆಯಲ್ಲೂ ಹನುಮ ಧ್ವಜ ಹಾರಿಸಿ; ಜನತೆಗೆ ಬಿಜೆಪಿ ಕರೆ
ಮನೆಮನೆಯಲ್ಲೂ ಹನುಮ ಧ್ವಜ ಹಾರಿಸುವ ಅಭಿಯಾನದ ಮೂಲಕ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ವಿರೋಧಿಸಬೇಕು ಎಂದು ಜನತಗೆ ಬಿಜೆಪಿ ಕರೆಕೊಟ್ಟಿದೆ.

ಅಯೋಧ್ಯೆಯ ರಾಮಮಂದಿರಕ್ಕೆ ಹನುಮಾನ್ ಧ್ವಜ ಹೊಲಿದದ್ದು ಮುಸ್ಲಿಂ ಟೈಲರ್
ಅಯೋಧ್ಯೆಯ ರಾಮಮಂದಿರಲ್ಲಿ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಇನ್ನೂ ಒಂದು ತಿಂಗಳು ಬಾಕಿ ಇರುವಾಗಲೇ ರಾಮ ಮತ್ತು ಹನುಮಾನ್ ಧ್ವಜಗಳಿಗೆ ಭಾರಿ ಬೇಡಿಕೆ ಕಂಡು ಬಂದಿದೆ.

