ರಾಜ್ಯಕೆರಗೋಡು ಹನುಮ ಧ್ಜಜ ವಿವಾದ: ಮಂಡ್ಯ ಬಂದ್ಗೆ ನೀರಸ ಪ್ರತಿಕ್ರಿಯೆ
ಕೆರಗೋಡಿ ಹನುಮ ಧ್ಜಜ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಸೇರಿದಂತೆ ಹಿಂದೂಪರ ಸಂಘಟನೆಗಳು ಶುಕ್ರವಾರ ಕರೆ ನೀಡಿದ್ದ ಮಂಡ್ಯ ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಕೇವಲ ರ್ಯಾಲಿಗಷ್ಟೇ ಮಂಡ್ಯ ಬಂದ್ ಸೀಮಿತವಾಗಿತ್ತು. ಆದರೆ. ಕೆರೆಗೋಡು ಗ್ರಾಮ ಬಂದ್ ಸಂಪೂರ್ಣ ಯಶಸ್ವಿಯಾಗಿತ್ತು...