Hanuman flag row

ಹನುಮಧ್ವಜ ತೆರವು ವಿವಾದ: ಜಿಲ್ಲಾಧಿಕಾರಿ ಸಂಧಾನ ಸಭೆ ಯಶಸ್ವಿ, ನಾಳೆ ನಡೆಯಬೇಕಿದ್ದ ‘ಮಂಡ್ಯ ಬಂದ್ ವಾಪಸ್
ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಹೊತ್ತಿಕೊಂಡ ಕೆರೆಗೋಡು ಹನುಮ ಧ್ವಜ ತೆರವು ವಿವಾದ ಸದ್ಯಕ್ಕೆ ತಣ್ಣಗಾದಂತೆ ಕಾಣುತ್ತಿದೆ. ವಿವಾದ ಸಂಬಂಧ ಜಿಲ್ಲಾಧಿಕಾರಿಗಳು ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ನಾಳೆ ನಡೆಯಬೇಕಿದ್ದ ಮಂಡ್ಯ ಬಂದ್'ನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ.

ಜೆಡಿಎಸ್-ಬಿಜೆಪಿ ಕಾರ್ಯಕರ್ತರನ್ನು ಒಗ್ಗೂಡಿಸಿದ ಹನುಮ ಧ್ವಜ: ಹಸಿರು ಟವೆಲ್ ಕಳಚಿ 'ಕೇಸರಿ' ಶಾಲು ಧರಿಸಿದ ದಳಪತಿಗಳು!
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗಾಗಿ ಹಾರಿಸಲಾಗಿದ್ದ 108 ಅಡಿ ಎತ್ತರದ ಧ್ವಜಸ್ತಂಭದಿಂದ ಹನುಮಾನ್ ಧ್ವಜವನ್ನು ಕೆಳಗಿಳಿಸಿರುವುದು ಬಿಜೆಪಿ ಮತ್ತು ಅದರ ಹೊಸ ಮಿತ್ರ ಪಕ್ಷಕ್ಕೆ ವರವಾಗಿ ಪರಿಣಮಿಸಿದೆ, ಎರಡು ಪಕ್ಷದ ಕಾರ್ಯಕರ್ತರು ಕೇಸರಿ ಶಾಲು ಧರಿಸಿ ಬೀದಿಗಿಳಿದಿದ್ದಾರೆ.

ಮಂಡ್ಯ ಹನುಮ ಧ್ವಜ ವಿವಾದ: ರಾಷ್ಟ್ರ ಧ್ಬಜ ಬದಲು ಹನುಮ ಧ್ವಜ ಹಾರಿಸಿದ್ದು ಸರಿಯಲ್ಲ; ಸಿಎಂ ಸಿದ್ದರಾಮಯ್ಯ
ರಾಷ್ಟ್ರ ಧ್ಬಜ ಹಾರಿಸುವ ಬದಲು ಹನುಮ ಧ್ವಜ ಹಾರಿಸಿದ್ದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.

