Hanuman jayanti

Hanuman Jayanti: ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ; ವರ್ಷದಲ್ಲಿ ಎರಡು ಬಾರಿ ಹನುಮ ಜಯಂತಿ ಏಕೆ? ಇಲ್ಲಿದೆ ಮಾಹಿತಿ...
ಹನುಮ ಜಯಂತಿಯನ್ನು ವರ್ಷಕ್ಕೆ ಎರಡು ಬಾರಿ ಆಚರಿಸಲಾಗುತ್ತದೆ, ಒಂದು ದಿನಾಂಕವನ್ನು ವಿಜಯ ಅಭಿನಂದನೆ ಹಬ್ಬವಾಗಿ ಆಚರಿಸಲಾಗುತ್ತದೆ ಮತ್ತು ಎರಡನೇ ದಿನಾಂಕವನ್ನು ಜನ್ಮದಿನವಾಗಿ ಆಚರಿಸಲಾಗುತ್ತದೆ.

ದೇಶದಾದ್ಯಂತ ಹನುಮ ಜಯಂತಿ ಸಂಭ್ರಮ: ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ; ಭಕ್ತರಿಂದ ಮಹಾಬಲಿ ಹನುಮಂತನ ನಾಮ ಜಪ
ರಾಮದೂತನನ್ನು ನೆನೆಯುವ ದಿನವೇ ಹನುಮ ಜಯಂತಿಯಾಗಿದ್ದು, ತ್ರೇತಾಯುಗದಲ್ಲಿ ರಾಮಭಕ್ತನಾಗಿ ಅವತಾರ ಮಾಡಿದ ಹನುಮನಿಗೆ ಅನೇಕ ವಿಧವಾದ ಶಕ್ತಿಯಿರುವುದನ್ನು ರಾಮಾಯಣದಲ್ಲಿ ತಿಳಿದುಕೊಳ್ಳಬಹುದು.

ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳುವುದು ಕೂಡ ಅಪರಾಧವಾಗುತ್ತದೆ: ಪ್ರಧಾನಿ ನರೇಂದ್ರ ಮೋದಿ
ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ವ್ಯಕ್ತಿಯೊಬ್ಬರು ತಮ್ಮ ನಂಬಿಕೆಯನ್ನು ಅನುಸರಿಸುವುದು ಸಹ ಕಷ್ಟವಾಗಿರುತ್ತದೆ ಮತ್ತು ಜನರ ಸಂಪತ್ತನ್ನು ಕಿತ್ತುಕೊಂಡು 'ಆಯ್ದ' ಜನರಿಗೆ ಹಂಚಲು ಆಳವಾದ ಸಂಚು ರೂಪಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ.

ಹನುಮ ಜಯಂತಿ ಪ್ರಯುಕ್ತ 'ಆದಿಪುರುಷ್' ಚಿತ್ರತಂಡದಿಂದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ
ಹನುಮ ಜಯಂತಿಯ ಪ್ರಯುಕ್ತ 'ಆದಿಪುರುಷ್' ಚಿತ್ರತಂಡ ಚಿತ್ರದ ಫಸ್ಟ್ ಲುಕ್ ಪೋಸ್ಟರ್'ವೊಂದನ್ನು ಗುರುವಾರ ಬಿಡುಗಡೆ ಮಾಡಿದೆ.

ದೇಶದಾದ್ಯಂತ ಹನುಮ ಜಯಂತಿ ಸಂಭ್ರಮ: ರಾಮನವಮಿ ಘರ್ಷಣೆ ಬೆನ್ನಲ್ಲೇ ಅಹಿತಕರ ಘಟನೆಗಳು ನಡೆಯದಂತೆ ದೆಹಲಿ ಸೇರಿ ಹಲವೆಡೆ ಬಿಗಿ ಭದ್ರತೆ!
ದೇಶದಾದ್ಯಂತ ಹನುಮ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ರಾಮನವಮಿ ಸಂದರ್ಭದಲ್ಲಿ ಘರ್ಷಣೆಗಳು ಸಂಭವಿಸಿದ ಹಿನ್ನೆಲೆಯಲ್ಲಿ ಇಂತಹ ಅಹಿತಕರ ಘಟನೆಗಳು ಸಂಭವಿಸದಂತೆ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದ ಹಲವೆಡೆ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.

ಹನುಮ ಜಯಂತಿ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಿ: ಗೃಹ ಸಚಿವಾಲಯ ಸೂಚನೆ
ಹನುಮ ಜಯಂತಿಯ ಪೂರ್ವಭಾವಿಯಾಗಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು, ಶಾಂತಿಯುತವಾಗಿ ಹಬ್ಬವನ್ನು ಆಚರಿಸಲು ಮತ್ತು ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಭಂಗ ತರುವ ಯಾವುದೇ ಅಂಶಗಳ ಮೇಲೆ ನಿಗಾ ವಹಿಸುವಂತೆ ಕೇಂದ್ರವು ಎಲ್ಲಾ ರಾಜ್ಯಗಳಿಗೆ ಬುಧವಾರ ಸೂಚಿಸಿದೆ.

ಹನುಮ ಜಯಂತಿ; ದೇಶದ ಜನತೆಗೆ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
ದೇಶದಾದ್ಯಂತ ಹನುಮ ಜಯಂತಿ ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿಯವರು ಶನಿವಾರ ಶುಭಾಶಯಗಳನ್ನು ಕೋರಿದ್ದಾರೆ...

ಹನುಮಾನ್ ಜಯಂತಿ ಹಿನ್ನೆಲೆ ರಾಜಸ್ತಾನದಲ್ಲಿ ಇಂಟರ್ ನೆಟ್ ಸಂಪರ್ಕ ಕಡಿತ
ಮಾ.31 ರಂದು ಹನುಮಾನ್ ಜಯಂತಿ ಆಚರಣೆ ನಡೆಯಲಿದ್ದು, ರಾಜಸ್ತಾನದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇಂಟರ್ ನೆಟ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ.

ಪಶ್ಚಿಮ ಬಂಗಾಳ: ರಾಮನವಮಿ ಆಯ್ತು ಈಗ ಹನುಮ ಜಯಂತಿ ಮೆರವಣಿಗೆಯಲ್ಲಿ ಪೊಲೀಸ್ ಲಾಠಿ ಚಾರ್ಜ್
ಪಶ್ಚಿಮ ಬಂಗಾಳದ ಬಿರ್ಭಮ್ ನಲ್ಲಿ ಹನುಮ ಜಯಂತಿ ಆಚರಣೆ ವೇಳೆ ಲಾಠಿ ಚಾರ್ಜ್ ನಡೆದಿದೆ.

