ಸಿನಿಮಾ ಸುದ್ದಿBigg Boss Kannada 11: ರಂಜಿತ್-ಜಗದೀಶ್ ಎಲಿಮಿನೇಷನ್ ಬೆನ್ನಲ್ಲೇ Wildcard entry; ಯಾರಿವನು?
ಕಳೆದೊಂದು ವಾರದಿಂದ ಜಗಳ ಮತ್ತು ಎಲಿಮಿನೇಷನ್ ನಿಂದಾಗಿ ಸುದ್ದಿಗೆ ಗ್ರಾಸವಾಗಿದ್ದ ಬಿಗ್ ಬಾಸ್ ಕನ್ನಡ ಸೀಸನ್ 11 ಕಾರ್ಯಕ್ರಮದಲ್ಲಿ ಇದೀಗ ಮತ್ತೊಂದು ಟ್ವಿಸ್ಟ್ ದೊರೆತ್ತಿದ್ದು, ಖ್ಯಾತ ಉದಯೋನ್ಮುಖ ಗಾಯಕ ಹಾಗೂ ಪಕ್ಕಾ ಗ್ರಾಮೀಣ ಪ್ರತಿಭೆಯನ್ನು ಬಿಗ್ ಹೌಸ್ ಗೆ ಕಳುಹಿಸಲಾಗಿದೆ.