Hanumanth Rao Sarathi

ಯುದ್ಧ ವಿಮಾನ ದುರಂತ: ಅಂತಿಮ ಸಂಸ್ಕಾರಕ್ಕಾಗಿ ಬೆಳಗಾವಿಗೆ ಬಂದ ವಿಂಗ್ ಕಮಾಂಡರ್ ಪಾರ್ಥಿವ ಶರೀರ
ಮಧ್ಯಪ್ರದೇಶದಲ್ಲಿ ಸುಖೋಯ್-30ಎಂಕೆಐ ಮತ್ತು ಮಿರಾಜ್-2000 ಯುದ್ಧ ವಿಮಾನಗಳ ನಡುವೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದ ವಿಂಗ್ ಕಮಾಂಡರ್ ಹನುಮಂತ್ ರಾವ್ ಸಾರಥಿ ಅವರ ಮೃತದೇಹವನ್ನು ಭಾನುವಾರ ಮಧ್ಯಾಹ್ನ ಬೆಳಗಾವಿಗೆ ತರಲಾಗಿದೆ.

ಮಧ್ಯ ಪ್ರದೇಶ: ಎರಡು ಐಎಎಫ್ ಯುದ್ಧ ವಿಮಾನ ಪತನ, ಬೆಳಗಾವಿಯ ವಿಂಗ್ ಕಮಾಂಡರ್ ಹುತಾತ್ಮ
ತರಬೇತಿ ಕಾರ್ಯಾಚರಣೆಯಲ್ಲಿದ್ದ ಭಾರತೀಯ ವಾಯುಪಡೆ(ಐಎಎಫ್)ಯ ಎರಡು ಯುದ್ಧ ವಿಮಾನಗಳು ಶನಿವಾರ ಬೆಳಗ್ಗೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಪತನಗೊಂಡಿದ್ದು, ದುರಂತದಲ್ಲಿ ಬೆಳಗಾವಿ ಮೂಲದ...

