Hanumantha Lamani

Bigg Boss Kannada 11: ಫಿನಾಲೆಗೂ ಮುನ್ನವೇ ಭವ್ಯಾ ಔಟ್? ಈ ಬಾರಿಯ ವಿನ್ನರ್ ಹನುಮಂತ, ರನ್ನರ್ ಅಪ್ ತ್ರಿವಿಕ್ರಮ್?
ಹನುಮಂತ ಇದೀಗ ಫಿನಾಲೆಯಲ್ಲಿ ಹೊಸ ದಾಖಲೆ ಬರೆದಿದ್ದಾರೆ. ವರದಿಗಳ ಪ್ರಕಾರ, ಬಿಗ್ ಬಾಸ್ ಕನ್ನಡ ಸೀಸನ್ 10 ರ ವಿನ್ನರ್ ಕಾರ್ತಿಕ್ ಮಹೇಶ್ ಪಡೆದಿದ್ದ 2 ಕೋಟಿ 98 ಲಕ್ಷ ಮತಗಳಿಗೂ ಅಧಿಕ ಮತಗಳನ್ನು ಹನುಮಂತ ಪಡೆದಿದ್ದಾರೆ ಎನ್ನಲಾಗಿದೆ.

Bigg Boss Kannada Season 11: ಹನುಮಂತನ ಮೇಲೆ ಹಲ್ಲೆ, ಭವ್ಯಾ ವಿರುದ್ಧ ವೀಕ್ಷಕರ ಆಕ್ರೋಶ!
ಬಿಗ್ ಬಾಸ್ ಕನ್ನಡ 11’ ಕಾರ್ಯಕ್ರಮದಲ್ಲಿ ಈ ವಾರ ಒಬ್ಬರಿಗೆ ‘ಟಿಕೆಟ್ ಟು ಫಿನಾಲೆ’ ಪಾಸ್ ಸಿಗಲಿದೆ. ಆ ಪಾಸ್ ಪಡೆಯೋದಕ್ಕೆ ಸ್ಪರ್ಧಿಗಳ ಮಧ್ಯೆ ಜಿದ್ದಾಜಿದ್ದಿ ಆರಂಭವಾಗಿದ್ದು, ಈ ಮಧ್ಯೆ ಭವ್ಯಾ ಗೌಡ ವಿರುದ್ಧ ಪ್ರೇಕ್ಷಕರು ಆಕ್ರೋಶಗೊಂಡಿದ್ದಾರೆ.

