Hanur Encounter

'ಹನೂರು ಎನ್‌ಕೌಂಟರ್'ಗೆ ಬಿಗ್ ಟ್ವಿಸ್ಟ್: ತನಿಖೆಯಲ್ಲಿ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಪ್ಯಾಂಗೋಲಿನ್ ಕಳ್ಳಸಾಗಣೆ ಜಾಲ ಪತ್ತೆ!
ರಾಜ್ಯ

'ಹನೂರು ಎನ್‌ಕೌಂಟರ್'ಗೆ ಬಿಗ್ ಟ್ವಿಸ್ಟ್: ತನಿಖೆಯಲ್ಲಿ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಪ್ಯಾಂಗೋಲಿನ್ ಕಳ್ಳಸಾಗಣೆ ಜಾಲ ಪತ್ತೆ!

ಎನ್‌ಕೌಂಟರ್ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು, ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ಯಾಂಗೋಲಿನ್-ಕಳ್ಳಸಾಗಣೆ ಜಾಲವನ್ನು ಪತ್ತೆ ಮಾಡಿದ್ದಾರೆ.

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ
ದೇಶ

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

ರಾಜ್ಯ ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್, ಮರಣೋತ್ತರ ಪರೀಕ್ಷೆಯ ವರದಿಗಳು ಅವರಿಗೆ ಚಿತ್ರ ಹಿಂಸೆ ನೀಡಲಾಗಿದೆ. ಅತ್ಯಂತ ಸಮೀಪದಿಂದ ಗುಂಡು ಹಾರಿಸಲಾಗಿದೆ ಎಂಬುದನ್ನು ಸೂಚಿಸುತ್ತವೆ ಎಂದರು.

ಚಾಮರಾಜನಗರ ಹನೂರು ಎನ್‌ಕೌಂಟರ್ ಪ್ರಕರಣ ತನಿಖೆ CID ಗೆ ವರ್ಗಾವಣೆ
ರಾಜ್ಯ

ಚಾಮರಾಜನಗರ ಹನೂರು ಎನ್‌ಕೌಂಟರ್ ಪ್ರಕರಣ ತನಿಖೆ CID ಗೆ ವರ್ಗಾವಣೆ

ಹನೂರು ಎನ್‌ಕೌಂಟರ್ ಮತ್ತು ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ.

ಹನೂರು ಶೂಟೌಟ್ ಕೇಸ್: ವಿಜಯ್ ಮಾಮಾ, ನಮ್ಮ ಸಹಾಯಕ್ಕೆ ಬನ್ನಿ; ತಮಿಳುನಾಡು ಸಿಎಂ ನೆರವು ಕೋರಿದ ಮೃತ ಡೇವಿಡ್ ಪುತ್ರಿ..!
ರಾಜ್ಯ

ಹನೂರು ಶೂಟೌಟ್ ಕೇಸ್: ವಿಜಯ್ ಮಾಮಾ, ನಮ್ಮ ಸಹಾಯಕ್ಕೆ ಬನ್ನಿ; ತಮಿಳುನಾಡು ಸಿಎಂ ನೆರವು ಕೋರಿದ ಮೃತ ಡೇವಿಡ್ ಪುತ್ರಿ..!

ಆಗಸ್ಟ್ 15ರಂದು ಕಾವೇರಿ ವನ್ಯಜೀವಿಧಾಮದೊಳಗೆ ನಡೆದ ಗುಂಡಿನ ದಾಳಿಯಲ್ಲಿ ಕುಮಾರ್, ಆಂಥೋನಿ ಸ್ವಾಮಿ ಮತ್ತು ಪೀಟರ್ ಮೃತಪಟ್ಟಿದ್ದರು.

ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ, ಕಾಲಿಗೆ ಗುಂಡು ಹೊಡಿಬಹುದಿತ್ತಲ್ವಾ? ಹನೂರು ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ
ರಾಜ್ಯ

ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ, ಕಾಲಿಗೆ ಗುಂಡು ಹೊಡಿಬಹುದಿತ್ತಲ್ವಾ? ಹನೂರು ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಈ ಎನ್‌ಕೌಂಟ್‌ರ್ ಘಟನೆಯ ಹಿಂದೆ ಹಲವು ಅನುಮಾನಗಳಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ತನಿಖೆಯ ಪಾರದರ್ಶಕತೆಯನ್ನು ನೇರವಾಗಿ ಪ್ರಶ್ನಿಸಿದ್ದಾರೆ.